ಅತ್-ತೂರ್ · 34/49
ಅನುವಾದ ಉಚ್ಚಾರಣೆ — ಸೂರಾ ಅತ್-ತೂರ್
فَلْيَأْتُوا بِحَدِيثٍ مِّثْلِهِ إِن كَانُوا صَادِقِينَ ۝٣٤
Falyaatoo bihadeesim misliheee in kaanoo saadiqeen
📖 ಕನ್ನಡ ಅರ್ಥ
ಸರಿ ಅವರು ಸತ್ಯವಂತರಾಗಿದ್ದರೆ ಇಂತಹದೇ ಒಂದು ವಚನವನ್ನು ತರಲಿ.

🎧 ಆಲಿಸಿ


📜 ಆಯತ್ 32-36 — ಸೂರಾ ಅತ್-ತೂರ್

32أَمْ تَأْمُرُهُمْ أَحْلَامُهُم بِهَٰذَا ۚ أَمْ هُمْ قَوْمٌ طَاغُونَ
ಅವರ ಬುದ್ಧಿ ಅವರಿಗೆ ಇದನ್ನೇ ಕಲಿಸುತ್ತಿರುವುದೇ? ಅಥವಾ ಅವರು ಅತಿಕ್ರಮಿ ಜನರಾಗಿರುವರೇ.
33أَمْ يَقُولُونَ تَقَوَّلَهُ ۚ بَل لَّا يُؤْمِنُونَ
ಆ ಪೈಗಂಬರರು ಇದನ್ನು (ಕುರ್‌ಆನನ್ನು) ಸ್ವತಃ ರಚಿಸಿರುತ್ತಾನೆಂದು ಅವರು ಹೇಳುತ್ತಿದ್ದಾರೆಯೇ ? ವಾಸ್ತವವೇನೆಂದರೆ ಅವರು ವಿಶ್ವಾಸವಿರಿಸುತ್ತಿಲ್ಲ.
34فَلْيَأْتُوا بِحَدِيثٍ مِّثْلِهِ إِن كَانُوا صَادِقِينَ
ಸರಿ ಅವರು ಸತ್ಯವಂತರಾಗಿದ್ದರೆ ಇಂತಹದೇ ಒಂದು ವಚನವನ್ನು ತರಲಿ.
35أَمْ خُلِقُوا مِنْ غَيْرِ شَيْءٍ أَمْ هُمُ الْخَالِقُونَ
ಅವರು ಒಬ್ಬ ಸೃಷ್ಟಿಕರ್ತನಿಲ್ಲದೇ ಸೃಷ್ಟಿಸಲಾಗಿರುವರೇ ? ಅಥವಾ ಅವರೇ ಸ್ವಯಂ ಸೃಷ್ಟಿಕರ್ತರೇ?
36أَمْ خَلَقُوا السَّمَاوَاتِ وَالْأَرْضَ ۚ بَل لَّا يُوقِنُونَ
ಅಥವಾ ಅವರೇ ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದ್ದಾರೆಯೇ ? ಅಲ್ಲ ಅವರು ನಂಬಿಕೆಯಿಡದ ಜನರಾಗಿದ್ದಾರೆ.
ಅತ್-ತೂರ್ಕುರಾನ್ ಸೂಚಿ
49ಆಯತ್
MeccanRevelation
34ಆಯತ್

ಅನುವಾದ — ಅತ್-ತೂರ್ 34

ಸೂರಾ ಅತ್-ತೂರ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಸರಿ ಅವರು ಸತ್ಯವಂತರಾಗಿದ್ದರೆ ಇಂತಹದೇ ಒಂದು ವಚನವನ್ನು ತರಲಿ.

ಸೂರಾ ಆಯತ್ 34/49 — ಸೂರಾ ಅತ್-ತೂರ್ الطور (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೂರ್ ಆಲಿಸಿ, ಸೂರಾ ಅತ್-ತೂರ್ ಅನುವಾದ, ಸೂರಾ ಅತ್-ತೂರ್ mp3, ಸೂರಾ ಅತ್-ತೂರ್ pdf. ಆಯತ್ 32–36. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers