ಅತ್-ತೂರ್ · 35/49
ಅನುವಾದ ಉಚ್ಚಾರಣೆ — ಸೂರಾ ಅತ್-ತೂರ್
أَمْ خُلِقُوا مِنْ غَيْرِ شَيْءٍ أَمْ هُمُ الْخَالِقُونَ ۝٣٥
Am khuliqoo min ghairi shai`in am humul khaaliqoon
📖 ಕನ್ನಡ ಅರ್ಥ
ಅವರು ಒಬ್ಬ ಸೃಷ್ಟಿಕರ್ತನಿಲ್ಲದೇ ಸೃಷ್ಟಿಸಲಾಗಿರುವರೇ ? ಅಥವಾ ಅವರೇ ಸ್ವಯಂ ಸೃಷ್ಟಿಕರ್ತರೇ?

🎧 ಆಲಿಸಿ


📜 ಆಯತ್ 33-37 — ಸೂರಾ ಅತ್-ತೂರ್

33أَمْ يَقُولُونَ تَقَوَّلَهُ ۚ بَل لَّا يُؤْمِنُونَ
ಆ ಪೈಗಂಬರರು ಇದನ್ನು (ಕುರ್‌ಆನನ್ನು) ಸ್ವತಃ ರಚಿಸಿರುತ್ತಾನೆಂದು ಅವರು ಹೇಳುತ್ತಿದ್ದಾರೆಯೇ ? ವಾಸ್ತವವೇನೆಂದರೆ ಅವರು ವಿಶ್ವಾಸವಿರಿಸುತ್ತಿಲ್ಲ.
34فَلْيَأْتُوا بِحَدِيثٍ مِّثْلِهِ إِن كَانُوا صَادِقِينَ
ಸರಿ ಅವರು ಸತ್ಯವಂತರಾಗಿದ್ದರೆ ಇಂತಹದೇ ಒಂದು ವಚನವನ್ನು ತರಲಿ.
35أَمْ خُلِقُوا مِنْ غَيْرِ شَيْءٍ أَمْ هُمُ الْخَالِقُونَ
ಅವರು ಒಬ್ಬ ಸೃಷ್ಟಿಕರ್ತನಿಲ್ಲದೇ ಸೃಷ್ಟಿಸಲಾಗಿರುವರೇ ? ಅಥವಾ ಅವರೇ ಸ್ವಯಂ ಸೃಷ್ಟಿಕರ್ತರೇ?
36أَمْ خَلَقُوا السَّمَاوَاتِ وَالْأَرْضَ ۚ بَل لَّا يُوقِنُونَ
ಅಥವಾ ಅವರೇ ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದ್ದಾರೆಯೇ ? ಅಲ್ಲ ಅವರು ನಂಬಿಕೆಯಿಡದ ಜನರಾಗಿದ್ದಾರೆ.
37أَمْ عِندَهُمْ خَزَائِنُ رَبِّكَ أَمْ هُمُ الْمُصَيْطِرُونَ
ಅಥವ ನಿಮ್ಮ ಪ್ರಭುವಿನ ಭಂಡಾರಗಳು ಅವರ ವಶದಲ್ಲಿವೆಯೇ ? ಅಥವಾ ಅವರು (ಆ ಭಂಡಾರಗಳ) ಸಂರಕ್ಷಕರೇ ?
ಅತ್-ತೂರ್ಕುರಾನ್ ಸೂಚಿ
49ಆಯತ್
MeccanRevelation
35ಆಯತ್

ಅನುವಾದ — ಅತ್-ತೂರ್ 35

ಸೂರಾ ಅತ್-ತೂರ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಒಬ್ಬ ಸೃಷ್ಟಿಕರ್ತನಿಲ್ಲದೇ ಸೃಷ್ಟಿಸಲಾಗಿರುವರೇ ? ಅಥವಾ ಅವರೇ ಸ್ವಯಂ ಸೃಷ್ಟಿಕರ್ತರೇ?

ಸೂರಾ ಆಯತ್ 35/49 — ಸೂರಾ ಅತ್-ತೂರ್ الطور (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೂರ್ ಆಲಿಸಿ, ಸೂರಾ ಅತ್-ತೂರ್ ಅನುವಾದ, ಸೂರಾ ಅತ್-ತೂರ್ mp3, ಸೂರಾ ಅತ್-ತೂರ್ pdf. ಆಯತ್ 33–37. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers