ಅತ್-ತೂರ್ · 38/49
ಅನುವಾದ ಉಚ್ಚಾರಣೆ — ಸೂರಾ ಅತ್-ತೂರ್
أَمْ لَهُمْ سُلَّمٌ يَسْتَمِعُونَ فِيهِ ۖ فَلْيَأْتِ مُسْتَمِعُهُم بِسُلْطَانٍ مُّبِينٍ ۝٣٨
Am lahum sullamuny yastami`oona feehi falyaati mustami`uhum bisultaanim mubeen
📖 ಕನ್ನಡ ಅರ್ಥ
ಅಥವಾ ಏರಿ ಹೋಗಿ ಆಕಾಶದ ರಹಸ್ಯ ಮಾತುಗಳನ್ನು ಆಲಿಸಲು ಅವರ ಬಳಿ ಯಾವುದಾದರೂ ಏಣಿ ಇದೆಯೇ ? ಹಾಗಿದ್ದರೆ ಆಲಿಸಿದವನು ಸ್ಪಷ್ಟವಾದ ಪುರಾವೆಯನ್ನು ತರಲಿ.

🎧 ಆಲಿಸಿ


📜 ಆಯತ್ 36-40 — ಸೂರಾ ಅತ್-ತೂರ್

36أَمْ خَلَقُوا السَّمَاوَاتِ وَالْأَرْضَ ۚ بَل لَّا يُوقِنُونَ
ಅಥವಾ ಅವರೇ ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದ್ದಾರೆಯೇ ? ಅಲ್ಲ ಅವರು ನಂಬಿಕೆಯಿಡದ ಜನರಾಗಿದ್ದಾರೆ.
37أَمْ عِندَهُمْ خَزَائِنُ رَبِّكَ أَمْ هُمُ الْمُصَيْطِرُونَ
ಅಥವ ನಿಮ್ಮ ಪ್ರಭುವಿನ ಭಂಡಾರಗಳು ಅವರ ವಶದಲ್ಲಿವೆಯೇ ? ಅಥವಾ ಅವರು (ಆ ಭಂಡಾರಗಳ) ಸಂರಕ್ಷಕರೇ ?
38أَمْ لَهُمْ سُلَّمٌ يَسْتَمِعُونَ فِيهِ ۖ فَلْيَأْتِ مُسْتَمِعُهُم بِسُلْطَانٍ مُّبِينٍ
ಅಥವಾ ಏರಿ ಹೋಗಿ ಆಕಾಶದ ರಹಸ್ಯ ಮಾತುಗಳನ್ನು ಆಲಿಸಲು ಅವರ ಬಳಿ ಯಾವುದಾದರೂ ಏಣಿ ಇದೆಯೇ ? ಹಾಗಿದ್ದರೆ ಆಲಿಸಿದವನು ಸ್ಪಷ್ಟವಾದ ಪುರಾವೆಯನ್ನು ತರಲಿ.
39أَمْ لَهُ الْبَنَاتُ وَلَكُمُ الْبَنُونَ
ಏನು ಅಲ್ಲಾಹನಿಗೆ ಪುತ್ರಿಯರು ಮತ್ತು ನಿಮಗೆ ಪುತ್ರರೇ ?
40أَمْ تَسْأَلُهُمْ أَجْرًا فَهُم مِّن مَّغْرَمٍ مُّثْقَلُونَ
ಅಥವಾ ಅವರು ಸಾಲದ ಭಾರವನ್ನು ಹೊರುವಂತಾಗಲು ನೀವು ಅವರಿಂದ ಪ್ರತಿಫಲವನ್ನೇನಾದರೂ ಕೇಳುತ್ತಿರುವಿರಾ ?
ಅತ್-ತೂರ್ಕುರಾನ್ ಸೂಚಿ
49ಆಯತ್
MeccanRevelation
38ಆಯತ್

ಅನುವಾದ — ಅತ್-ತೂರ್ 38

ಸೂರಾ ಅತ್-ತೂರ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಏರಿ ಹೋಗಿ ಆಕಾಶದ ರಹಸ್ಯ ಮಾತುಗಳನ್ನು ಆಲಿಸಲು ಅವರ ಬಳಿ ಯಾವುದಾದರೂ…

ಸೂರಾ ಆಯತ್ 38/49 — ಸೂರಾ ಅತ್-ತೂರ್ الطور (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೂರ್ ಆಲಿಸಿ, ಸೂರಾ ಅತ್-ತೂರ್ ಅನುವಾದ, ಸೂರಾ ಅತ್-ತೂರ್ mp3, ಸೂರಾ ಅತ್-ತೂರ್ pdf. ಆಯತ್ 36–40. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers