ಅತ್-ತೂರ್ · 39/49
ಅನುವಾದ ಉಚ್ಚಾರಣೆ — ಸೂರಾ ಅತ್-ತೂರ್
أَمْ لَهُ الْبَنَاتُ وَلَكُمُ الْبَنُونَ ۝٣٩
Am lahul banaatu wa lakumul banoon
📖 ಕನ್ನಡ ಅರ್ಥ
ಏನು ಅಲ್ಲಾಹನಿಗೆ ಪುತ್ರಿಯರು ಮತ್ತು ನಿಮಗೆ ಪುತ್ರರೇ ?

🎧 ಆಲಿಸಿ


📜 ಆಯತ್ 37-41 — ಸೂರಾ ಅತ್-ತೂರ್

37أَمْ عِندَهُمْ خَزَائِنُ رَبِّكَ أَمْ هُمُ الْمُصَيْطِرُونَ
ಅಥವ ನಿಮ್ಮ ಪ್ರಭುವಿನ ಭಂಡಾರಗಳು ಅವರ ವಶದಲ್ಲಿವೆಯೇ ? ಅಥವಾ ಅವರು (ಆ ಭಂಡಾರಗಳ) ಸಂರಕ್ಷಕರೇ ?
38أَمْ لَهُمْ سُلَّمٌ يَسْتَمِعُونَ فِيهِ ۖ فَلْيَأْتِ مُسْتَمِعُهُم بِسُلْطَانٍ مُّبِينٍ
ಅಥವಾ ಏರಿ ಹೋಗಿ ಆಕಾಶದ ರಹಸ್ಯ ಮಾತುಗಳನ್ನು ಆಲಿಸಲು ಅವರ ಬಳಿ ಯಾವುದಾದರೂ ಏಣಿ ಇದೆಯೇ ? ಹಾಗಿದ್ದರೆ ಆಲಿಸಿದವನು ಸ್ಪಷ್ಟವಾದ ಪುರಾವೆಯನ್ನು ತರಲಿ.
39أَمْ لَهُ الْبَنَاتُ وَلَكُمُ الْبَنُونَ
ಏನು ಅಲ್ಲಾಹನಿಗೆ ಪುತ್ರಿಯರು ಮತ್ತು ನಿಮಗೆ ಪುತ್ರರೇ ?
40أَمْ تَسْأَلُهُمْ أَجْرًا فَهُم مِّن مَّغْرَمٍ مُّثْقَلُونَ
ಅಥವಾ ಅವರು ಸಾಲದ ಭಾರವನ್ನು ಹೊರುವಂತಾಗಲು ನೀವು ಅವರಿಂದ ಪ್ರತಿಫಲವನ್ನೇನಾದರೂ ಕೇಳುತ್ತಿರುವಿರಾ ?
41أَمْ عِندَهُمُ الْغَيْبُ فَهُمْ يَكْتُبُونَ
ಅಥವಾ ಅವರ ಬಳಿ ಅಗೋಚರ ಜ್ಞಾನವಿದ್ದು ಅವರು ಅದನ್ನು ದಾಖಲಿಸುತ್ತಿದ್ದಾರೆಯೇ?
ಅತ್-ತೂರ್ಕುರಾನ್ ಸೂಚಿ
49ಆಯತ್
MeccanRevelation
39ಆಯತ್

ಅನುವಾದ — ಅತ್-ತೂರ್ 39

ಸೂರಾ ಅತ್-ತೂರ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಏನು ಅಲ್ಲಾಹನಿಗೆ ಪುತ್ರಿಯರು ಮತ್ತು ನಿಮಗೆ ಪುತ್ರರೇ ?

ಸೂರಾ ಆಯತ್ 39/49 — ಸೂರಾ ಅತ್-ತೂರ್ الطور (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೂರ್ ಆಲಿಸಿ, ಸೂರಾ ಅತ್-ತೂರ್ ಅನುವಾದ, ಸೂರಾ ಅತ್-ತೂರ್ mp3, ಸೂರಾ ಅತ್-ತೂರ್ pdf. ಆಯತ್ 37–41. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers