ಅತ್-ತೂರ್ · 44/49
ಅನುವಾದ ಉಚ್ಚಾರಣೆ — ಸೂರಾ ಅತ್-ತೂರ್
وَإِن يَرَوْا كِسْفًا مِّنَ السَّمَاءِ سَاقِطًا يَقُولُوا سَحَابٌ مَّرْكُومٌ ۝٤٤
Wa iny yaraw kisfam minas samaaa`i saaqitany yaqooloo sahaabum markoom
📖 ಕನ್ನಡ ಅರ್ಥ
ಅವರು ಆಕಾಶದಿಂದ ಒಂದು ತುಂಡು ಬೀಳುತ್ತಿರುವುದಾಗಿ ಕಂಡರೂ ಅದು ದಟ್ಟವಾಗಿರುವ ಮೋಡವೆಂದು ಅವರು ಹೇಳುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅತ್-ತೂರ್

42أَمْ يُرِيدُونَ كَيْدًا ۖ فَالَّذِينَ كَفَرُوا هُمُ الْمَكِيدُونَ
ಅಥವಾ ಅವರು ಏನಾದರೂ ಕುತಂತ್ರ ಹೂಡಲು ಉದ್ದೇಶಿಸುತ್ತಾರೆಯೇ ? ಹಾಗಾದರೆ ಸತ್ಯನಿಷೇಧಿಗಳೇ ಕುತಂತ್ರಕ್ಕೆ ಬಲಿಯಾಗುವರು.
43أَمْ لَهُمْ إِلَٰهٌ غَيْرُ اللَّهِ ۚ سُبْحَانَ اللَّهِ عَمَّا يُشْرِكُونَ
ಅಥವಾ ಅವರಿಗೆ ಅಲ್ಲಾಹನ ಹೊರತು ಅನ್ಯಆರಾಧ್ಯನಿದ್ದಾನೆಯೇ ? ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅಲ್ಲಾಹನು ಪರಮಪಾವನನು.
44وَإِن يَرَوْا كِسْفًا مِّنَ السَّمَاءِ سَاقِطًا يَقُولُوا سَحَابٌ مَّرْكُومٌ
ಅವರು ಆಕಾಶದಿಂದ ಒಂದು ತುಂಡು ಬೀಳುತ್ತಿರುವುದಾಗಿ ಕಂಡರೂ ಅದು ದಟ್ಟವಾಗಿರುವ ಮೋಡವೆಂದು ಅವರು ಹೇಳುವರು.
45فَذَرْهُمْ حَتَّىٰ يُلَاقُوا يَوْمَهُمُ الَّذِي فِيهِ يُصْعَقُونَ
ಆದ್ದರಿಂದ ಮೂರ್ಛೆಗೊಳಗಾಗುವಂತಹ ಅವರ ಆ ದಿನವನ್ನು ಭೇಟಿಯಾಗುವವರೆಗೆ ನೀವು ಅವರನ್ನು ಅವರ ಪಾಡಿಗೆ ಬಿಟ್ಟು ಬಿಡಿರಿ.
46يَوْمَ لَا يُغْنِي عَنْهُمْ كَيْدُهُمْ شَيْئًا وَلَا هُمْ يُنصَرُونَ
ಅಂದು ಅವರಿಗೆ ಅವರ ಯಾವ ಕುತಂತ್ರವು ಪ್ರಯೋಜನಕಾರಿಯಾಗದು ಮತ್ತು ಅವರಿಗೆ ಸಹಾಯವೂ ಒದಗದು.
ಅತ್-ತೂರ್ಕುರಾನ್ ಸೂಚಿ
49ಆಯತ್
MeccanRevelation
44ಆಯತ್

ಅನುವಾದ — ಅತ್-ತೂರ್ 44

ಸೂರಾ ಅತ್-ತೂರ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಆಕಾಶದಿಂದ ಒಂದು ತುಂಡು ಬೀಳುತ್ತಿರುವುದಾಗಿ ಕಂಡರೂ ಅದು ದಟ್ಟವಾಗಿರುವ ಮೋಡವೆಂದು ಅವರು…

ಸೂರಾ ಆಯತ್ 44/49 — ಸೂರಾ ಅತ್-ತೂರ್ الطور (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತೂರ್ ಆಲಿಸಿ, ಸೂರಾ ಅತ್-ತೂರ್ ಅನುವಾದ, ಸೂರಾ ಅತ್-ತೂರ್ mp3, ಸೂರಾ ಅತ್-ತೂರ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers