ಅನ್-ನಜ್ಮ್ · 13/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَلَقَدْ رَآهُ نَزْلَةً أُخْرَىٰ ۝١٣
Wa laqad ra aahu nazlatan ukhraa
📖 ಕನ್ನಡ ಅರ್ಥ
ಪೈಗಂಬರರು ಅವರನ್ನು (ಜಿಬ್ರೀಲರನ್ನು) ಮತ್ತೊಂದು ಸಲ ಕಂಡಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅನ್-ನಜ್ಮ್

11مَا كَذَبَ الْفُؤَادُ مَا رَأَىٰ
ಪೈಗಂಬರರು ನೋಡಿದ್ದನ್ನು ಅವರ ಮನಸ್ಸು ಸುಳ್ಳಾಗಿಸಲಿಲ್ಲ.
12أَفَتُمَارُونَهُ عَلَىٰ مَا يَرَىٰ
ಇನ್ನು ಅವರು ಕಣ್ಣಾರೆ ಕಂಡಿರುವುದರ ಬಗ್ಗೆ ನೀವು ತರ್ಕ ಮಾಡುತ್ತಿರುವಿರಾ ?
13وَلَقَدْ رَآهُ نَزْلَةً أُخْرَىٰ
ಪೈಗಂಬರರು ಅವರನ್ನು (ಜಿಬ್ರೀಲರನ್ನು) ಮತ್ತೊಂದು ಸಲ ಕಂಡಿದ್ದರು.
14عِندَ سِدْرَةِ الْمُنتَهَىٰ
'ಸಿದ್‌ರತುಲ್ ಮುಂತಹಾ'ದ ಬಳಿ.
15عِندَهَا جَنَّةُ الْمَأْوَىٰ
ಅದರ ಸಮೀಪದಲ್ಲಿ 'ಜನ್ನತುಲ್ ಮಾವಾ' ಇದೆ.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
13ಆಯತ್

ಅನುವಾದ — ಅನ್-ನಜ್ಮ್ 13

ಸೂರಾ ಅನ್-ನಜ್ಮ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರರು ಅವರನ್ನು (ಜಿಬ್ರೀಲರನ್ನು) ಮತ್ತೊಂದು ಸಲ ಕಂಡಿದ್ದರು.

ಸೂರಾ ಆಯತ್ 13/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers