ಅನ್-ನಜ್ಮ್ · 17/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
مَا زَاغَ الْبَصَرُ وَمَا طَغَىٰ ۝١٧
Maa zaaghal basaru wa maa taghaa
📖 ಕನ್ನಡ ಅರ್ಥ
ಪೈಗಂಬರರ ದೃಷ್ಟಿಯು ತಪ್ಪಲಿಲ್ಲ ಮತ್ತು ಮೇರೆಮೀರಲೂ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅನ್-ನಜ್ಮ್

15عِندَهَا جَنَّةُ الْمَأْوَىٰ
ಅದರ ಸಮೀಪದಲ್ಲಿ 'ಜನ್ನತುಲ್ ಮಾವಾ' ಇದೆ.
16إِذْ يَغْشَى السِّدْرَةَ مَا يَغْشَىٰ
ಆಗ 'ಸಿದ್ರ್ ವೃಕ್ಷ'(ಬಾರೆ ವೃಕ್ಷ)ವನ್ನು ಆಚ್ಛಾದಿಸ ಬೇಕಾದದ್ದು ಆಚ್ಛಾದಿಸುತ್ತಿತ್ತು.
17مَا زَاغَ الْبَصَرُ وَمَا طَغَىٰ
ಪೈಗಂಬರರ ದೃಷ್ಟಿಯು ತಪ್ಪಲಿಲ್ಲ ಮತ್ತು ಮೇರೆಮೀರಲೂ ಇಲ್ಲ.
18لَقَدْ رَأَىٰ مِنْ آيَاتِ رَبِّهِ الْكُبْرَىٰ
ನಿಜವಾಗಿಯೂ ಅವರು ತಮ್ಮ ಪ್ರಭುವಿನ ಮಹಾ ನಿದರ್ಶನಗಳಲ್ಲಿ ಕೆಲವನ್ನು ಕಂಡರು.
19أَفَرَأَيْتُمُ اللَّاتَ وَالْعُزَّىٰ
ನೀವು ಲಾತ್ ಉಝ್ಝಾಗಳ ಬಗ್ಗೆ ಯೋಚಿಸಿದ್ದೀರಾ ?
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
17ಆಯತ್

ಅನುವಾದ — ಅನ್-ನಜ್ಮ್ 17

ಸೂರಾ ಅನ್-ನಜ್ಮ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರರ ದೃಷ್ಟಿಯು ತಪ್ಪಲಿಲ್ಲ ಮತ್ತು ಮೇರೆಮೀರಲೂ ಇಲ್ಲ.

ಸೂರಾ ಆಯತ್ 17/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers