ಅನ್-ನಜ್ಮ್ · 19/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
أَفَرَأَيْتُمُ اللَّاتَ وَالْعُزَّىٰ ۝١٩
Afara`aytumul laata wal `uzzaa
📖 ಕನ್ನಡ ಅರ್ಥ
ನೀವು ಲಾತ್ ಉಝ್ಝಾಗಳ ಬಗ್ಗೆ ಯೋಚಿಸಿದ್ದೀರಾ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅನ್-ನಜ್ಮ್

17مَا زَاغَ الْبَصَرُ وَمَا طَغَىٰ
ಪೈಗಂಬರರ ದೃಷ್ಟಿಯು ತಪ್ಪಲಿಲ್ಲ ಮತ್ತು ಮೇರೆಮೀರಲೂ ಇಲ್ಲ.
18لَقَدْ رَأَىٰ مِنْ آيَاتِ رَبِّهِ الْكُبْرَىٰ
ನಿಜವಾಗಿಯೂ ಅವರು ತಮ್ಮ ಪ್ರಭುವಿನ ಮಹಾ ನಿದರ್ಶನಗಳಲ್ಲಿ ಕೆಲವನ್ನು ಕಂಡರು.
19أَفَرَأَيْتُمُ اللَّاتَ وَالْعُزَّىٰ
ನೀವು ಲಾತ್ ಉಝ್ಝಾಗಳ ಬಗ್ಗೆ ಯೋಚಿಸಿದ್ದೀರಾ ?
20وَمَنَاةَ الثَّالِثَةَ الْأُخْرَىٰ
ಮೂರನೆಯದಾದ 'ಮನಾತ'ನ ಬಗ್ಗೆ ?
21أَلَكُمُ الذَّكَرُ وَلَهُ الْأُنثَىٰ
ಏನು ನಿಮಗೆ ಪುತ್ರರು ಮತ್ತು ಅಲ್ಲಾಹನಿಗೆ ಪುತ್ರಿಯರೇ ?
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
19ಆಯತ್

ಅನುವಾದ — ಅನ್-ನಜ್ಮ್ 19

ಸೂರಾ ಅನ್-ನಜ್ಮ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಲಾತ್ ಉಝ್ಝಾಗಳ ಬಗ್ಗೆ ಯೋಚಿಸಿದ್ದೀರಾ ?

ಸೂರಾ ಆಯತ್ 19/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers