ಅನ್-ನಜ್ಮ್ · 22/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
تِلْكَ إِذًا قِسْمَةٌ ضِيزَىٰ ۝٢٢
Tilka izan qismatun deezaa
📖 ಕನ್ನಡ ಅರ್ಥ
ಹಾಗಿದ್ದರೆ ಇದಂತು ಘೋರ ಅನ್ಯಾಯದ ಹಂಚುವಿಕೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅನ್-ನಜ್ಮ್

20وَمَنَاةَ الثَّالِثَةَ الْأُخْرَىٰ
ಮೂರನೆಯದಾದ 'ಮನಾತ'ನ ಬಗ್ಗೆ ?
21أَلَكُمُ الذَّكَرُ وَلَهُ الْأُنثَىٰ
ಏನು ನಿಮಗೆ ಪುತ್ರರು ಮತ್ತು ಅಲ್ಲಾಹನಿಗೆ ಪುತ್ರಿಯರೇ ?
22تِلْكَ إِذًا قِسْمَةٌ ضِيزَىٰ
ಹಾಗಿದ್ದರೆ ಇದಂತು ಘೋರ ಅನ್ಯಾಯದ ಹಂಚುವಿಕೆಯಾಗಿದೆ.
23إِنْ هِيَ إِلَّا أَسْمَاءٌ سَمَّيْتُمُوهَا أَنتُمْ وَآبَاؤُكُم مَّا أَنزَلَ اللَّهُ بِهَا مِن سُلْطَانٍ ۚ إِن يَتَّبِعُونَ إِلَّا الظَّنَّ وَمَا تَهْوَى الْأَنفُسُ ۖ وَلَقَدْ جَاءَهُم مِّن رَّبِّهِمُ الْهُدَىٰ
ವಾಸ್ತವದಲ್ಲಿ ಇವು (ವಿಗ್ರಹಗಳು) ನೀವೂ, ನಿಮ್ಮ ಪೂರ್ವಿಕರು ಇಟ್ಟಿರುವ ಕೆಲವು ನಾಮಗಳ ಹೊರತು ಬೇರೇನೂ ಅಲ್ಲ. ಇವುಗಳ ಬಗ್ಗೆ ಅಲ್ಲಾಹನು ಯಾವ ಆಧಾರವನ್ನು ಇಳಿಸಿಲ್ಲ. ಅವರು ಕೇವಲ ಊಹೆಯನ್ನು ಹಾಗು ತಮ್ಮ ಸ್ವೇಚ್ಛೆಯನ್ನು ಅನುಸರಿಸುತ್ತಿದ್ದಾರೆ ಮತ್ತು ನಿಜವಾಗಿಯೂ ಅವರ ಬಳಿ ಅವರ ಪ್ರಭುವಿನ ಕಡೆಯಿಂದ ಸನ್ಮಾರ್ಗವೂ ಬಂದಿರುತ್ತದೆ.
24أَمْ لِلْإِنسَانِ مَا تَمَنَّىٰ
ಏನು ಮನುಷ್ಯನಿಗೆ ಅವನು ಬಯಸುವುದೆಲ್ಲವೂ ಲಭಿಸುವುದೇ ?
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
22ಆಯತ್

ಅನುವಾದ — ಅನ್-ನಜ್ಮ್ 22

ಸೂರಾ ಅನ್-ನಜ್ಮ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಿದ್ದರೆ ಇದಂತು ಘೋರ ಅನ್ಯಾಯದ ಹಂಚುವಿಕೆಯಾಗಿದೆ.

ಸೂರಾ ಆಯತ್ 22/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers