ಅನ್-ನಜ್ಮ್ · 25/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
فَلِلَّهِ الْآخِرَةُ وَالْأُولَىٰ ۝٢٥
Falillaahil aakhiratu wal oolaa
📖 ಕನ್ನಡ ಅರ್ಥ
ಆದರೆ ಇಹಲೋಕ ಮತ್ತು ಪರಲೋಕ ಅಲ್ಲಾಹನದ್ದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅನ್-ನಜ್ಮ್

23إِنْ هِيَ إِلَّا أَسْمَاءٌ سَمَّيْتُمُوهَا أَنتُمْ وَآبَاؤُكُم مَّا أَنزَلَ اللَّهُ بِهَا مِن سُلْطَانٍ ۚ إِن يَتَّبِعُونَ إِلَّا الظَّنَّ وَمَا تَهْوَى الْأَنفُسُ ۖ وَلَقَدْ جَاءَهُم مِّن رَّبِّهِمُ الْهُدَىٰ
ವಾಸ್ತವದಲ್ಲಿ ಇವು (ವಿಗ್ರಹಗಳು) ನೀವೂ, ನಿಮ್ಮ ಪೂರ್ವಿಕರು ಇಟ್ಟಿರುವ ಕೆಲವು ನಾಮಗಳ ಹೊರತು ಬೇರೇನೂ ಅಲ್ಲ. ಇವುಗಳ ಬಗ್ಗೆ ಅಲ್ಲಾಹನು ಯಾವ ಆಧಾರವನ್ನು ಇಳಿಸಿಲ್ಲ. ಅವರು ಕೇವಲ ಊಹೆಯನ್ನು ಹಾಗು ತಮ್ಮ ಸ್ವೇಚ್ಛೆಯನ್ನು ಅನುಸರಿಸುತ್ತಿದ್ದಾರೆ ಮತ್ತು ನಿಜವಾಗಿಯೂ ಅವರ ಬಳಿ ಅವರ ಪ್ರಭುವಿನ ಕಡೆಯಿಂದ ಸನ್ಮಾರ್ಗವೂ ಬಂದಿರುತ್ತದೆ.
24أَمْ لِلْإِنسَانِ مَا تَمَنَّىٰ
ಏನು ಮನುಷ್ಯನಿಗೆ ಅವನು ಬಯಸುವುದೆಲ್ಲವೂ ಲಭಿಸುವುದೇ ?
25فَلِلَّهِ الْآخِرَةُ وَالْأُولَىٰ
ಆದರೆ ಇಹಲೋಕ ಮತ್ತು ಪರಲೋಕ ಅಲ್ಲಾಹನದ್ದಾಗಿದೆ.
26۞ وَكَم مِّن مَّلَكٍ فِي السَّمَاوَاتِ لَا تُغْنِي شَفَاعَتُهُمْ شَيْئًا إِلَّا مِن بَعْدِ أَن يَأْذَنَ اللَّهُ لِمَن يَشَاءُ وَيَرْضَىٰ
ಆಕಾಶಗಳಲ್ಲಿ ಅದೆಷ್ಟೋ ದೇವಚರರಿದ್ದಾರೆ. ಅವರ ಶಿಫಾರಸ್ಸು (ಯಾರಿಗೂ) ಯಾವ ಪ್ರಯೋಜನಕ್ಕೂ ಬಾರದು. ಆದರೆ ಅಲ್ಲಾಹನು ತನ್ನ ಸಂತೃಪ್ತಿಯಿAದ ತಾನು ಇಚ್ಛಿಸುವವರಿಗೆ ಅನುಮತಿ ನೀಡಿದರೆ ಬೇರೆ ವಿಚಾರ.
27إِنَّ الَّذِينَ لَا يُؤْمِنُونَ بِالْآخِرَةِ لَيُسَمُّونَ الْمَلَائِكَةَ تَسْمِيَةَ الْأُنثَىٰ
ನಿಸ್ಸಂಶವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ದೇವದೂತರಿಗೆ ಸ್ತಿçÃಯರ ನಾಮವನ್ನಿಡುತ್ತಾರೆ.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
25ಆಯತ್

ಅನುವಾದ — ಅನ್-ನಜ್ಮ್ 25

ಸೂರಾ ಅನ್-ನಜ್ಮ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಇಹಲೋಕ ಮತ್ತು ಪರಲೋಕ ಅಲ್ಲಾಹನದ್ದಾಗಿದೆ.

ಸೂರಾ ಆಯತ್ 25/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers