ಅನ್-ನಜ್ಮ್ · 27/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
إِنَّ الَّذِينَ لَا يُؤْمِنُونَ بِالْآخِرَةِ لَيُسَمُّونَ الْمَلَائِكَةَ تَسْمِيَةَ الْأُنثَىٰ ۝٢٧
innal lazeena laa yu`minoona bil aakhirati la yusammoonal malaaa`ikata tasmiyatal unsaa
📖 ಕನ್ನಡ ಅರ್ಥ
ನಿಸ್ಸಂಶವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ದೇವದೂತರಿಗೆ ಸ್ತಿçÃಯರ ನಾಮವನ್ನಿಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅನ್-ನಜ್ಮ್

25فَلِلَّهِ الْآخِرَةُ وَالْأُولَىٰ
ಆದರೆ ಇಹಲೋಕ ಮತ್ತು ಪರಲೋಕ ಅಲ್ಲಾಹನದ್ದಾಗಿದೆ.
26۞ وَكَم مِّن مَّلَكٍ فِي السَّمَاوَاتِ لَا تُغْنِي شَفَاعَتُهُمْ شَيْئًا إِلَّا مِن بَعْدِ أَن يَأْذَنَ اللَّهُ لِمَن يَشَاءُ وَيَرْضَىٰ
ಆಕಾಶಗಳಲ್ಲಿ ಅದೆಷ್ಟೋ ದೇವಚರರಿದ್ದಾರೆ. ಅವರ ಶಿಫಾರಸ್ಸು (ಯಾರಿಗೂ) ಯಾವ ಪ್ರಯೋಜನಕ್ಕೂ ಬಾರದು. ಆದರೆ ಅಲ್ಲಾಹನು ತನ್ನ ಸಂತೃಪ್ತಿಯಿAದ ತಾನು ಇಚ್ಛಿಸುವವರಿಗೆ ಅನುಮತಿ ನೀಡಿದರೆ ಬೇರೆ ವಿಚಾರ.
27إِنَّ الَّذِينَ لَا يُؤْمِنُونَ بِالْآخِرَةِ لَيُسَمُّونَ الْمَلَائِكَةَ تَسْمِيَةَ الْأُنثَىٰ
ನಿಸ್ಸಂಶವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ದೇವದೂತರಿಗೆ ಸ್ತಿçÃಯರ ನಾಮವನ್ನಿಡುತ್ತಾರೆ.
28وَمَا لَهُم بِهِ مِنْ عِلْمٍ ۖ إِن يَتَّبِعُونَ إِلَّا الظَّنَّ ۖ وَإِنَّ الظَّنَّ لَا يُغْنِي مِنَ الْحَقِّ شَيْئًا
ವಸ್ತುತಃ ಅವರಿಗೆ ಈ ಬಗ್ಗೆ ಯಾವ ಜ್ಞಾನವೂ ಇಲ್ಲ, ಅವರು ಕೇವಲ ಊಹೆಯನ್ನು ಮಾತ್ರ ಅನುಸರಿಸುತ್ತಾರೆ. ಮತ್ತು ನಿಸ್ಸಂಶಯವಾಗಿಯೂ ಊಹೆಯು ಸತ್ಯದ ಎದುರಿಗೆ ಯಾವ ಪ್ರಯೋಜನಕ್ಕೂ ಬಾರದು.
29فَأَعْرِضْ عَن مَّن تَوَلَّىٰ عَن ذِكْرِنَا وَلَمْ يُرِدْ إِلَّا الْحَيَاةَ الدُّنْيَا
ಆದ್ದರಿಂದ ನಮ್ಮ ಸ್ಮರಣೆಯಿಂದ ವಿಮುಖನಾಗುವವನ, ಇಹಲೋಕ ಜೀವನದ ಹೊರತು ಬೇರೆನನ್ನೂ ಉದ್ದೇಶಿಸದವನನ್ನು ನೀವು ಕಡೆಗಣಿಸಿರಿ.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
27ಆಯತ್

ಅನುವಾದ — ಅನ್-ನಜ್ಮ್ 27

ಸೂರಾ ಅನ್-ನಜ್ಮ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ದೇವದೂತರಿಗೆ ಸ್ತಿçÃಯರ ನಾಮವನ್ನಿಡುತ್ತಾರೆ.

ಸೂರಾ ಆಯತ್ 27/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers