ಅನ್-ನಜ್ಮ್ · 31/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَلِلَّهِ مَا فِي السَّمَاوَاتِ وَمَا فِي الْأَرْضِ لِيَجْزِيَ الَّذِينَ أَسَاءُوا بِمَا عَمِلُوا وَيَجْزِيَ الَّذِينَ أَحْسَنُوا بِالْحُسْنَى ۝٣١
Wa lillaahi maa fis samaawaati wa maa fil ardi liyajziyal lazeena asaaa`oo bimaa `amiloo wa yajziyal lazeena ahsanoo bilhusnaa
📖 ಕನ್ನಡ ಅರ್ಥ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಇದು ಅವನು ದುಷ್ಕರ್ಮವೆಸಗುವವರಿಗೆ ಅವರ ಕರ್ಮಗಳಿಗೆ ತಕ್ಕ ಪ್ರತಿಫಲ ನೀಡಲೆಂದು ಮತ್ತು ಒಳಿತನ್ನು ಮಾಡುವವರಿಗೆ ಅತ್ಯುತ್ತಮ ಪ್ರತಿಫಲ ನೀಡಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅನ್-ನಜ್ಮ್

29فَأَعْرِضْ عَن مَّن تَوَلَّىٰ عَن ذِكْرِنَا وَلَمْ يُرِدْ إِلَّا الْحَيَاةَ الدُّنْيَا
ಆದ್ದರಿಂದ ನಮ್ಮ ಸ್ಮರಣೆಯಿಂದ ವಿಮುಖನಾಗುವವನ, ಇಹಲೋಕ ಜೀವನದ ಹೊರತು ಬೇರೆನನ್ನೂ ಉದ್ದೇಶಿಸದವನನ್ನು ನೀವು ಕಡೆಗಣಿಸಿರಿ.
30ذَٰلِكَ مَبْلَغُهُم مِّنَ الْعِلْمِ ۚ إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِ وَهُوَ أَعْلَمُ بِمَنِ اهْتَدَىٰ
ಅವರ ಜ್ಞಾನದ ಬಂಡವಾಳವಿಷ್ಟೇ, ನಿಮ್ಮ ಪ್ರಭು ಅವನ ಮಾರ್ಗದಿಂದ ತಪ್ಪಿದವರನ್ನು ಅರಿಯುತ್ತಾನೆ, ಹಾಗೂ ಸನ್ಮಾರ್ಗ ಪಡೆದವನನ್ನೂ ಚೆನ್ನಾಗಿ ಬಲ್ಲನು.
31وَلِلَّهِ مَا فِي السَّمَاوَاتِ وَمَا فِي الْأَرْضِ لِيَجْزِيَ الَّذِينَ أَسَاءُوا بِمَا عَمِلُوا وَيَجْزِيَ الَّذِينَ أَحْسَنُوا بِالْحُسْنَى
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಇದು ಅವನು ದುಷ್ಕರ್ಮವೆಸಗುವವರಿಗೆ ಅವರ ಕರ್ಮಗಳಿಗೆ ತಕ್ಕ ಪ್ರತಿಫಲ ನೀಡಲೆಂದು ಮತ್ತು ಒಳಿತನ್ನು ಮಾಡುವವರಿಗೆ ಅತ್ಯುತ್ತಮ ಪ್ರತಿಫಲ ನೀಡಲೆಂದಾಗಿದೆ.
32الَّذِينَ يَجْتَنِبُونَ كَبَائِرَ الْإِثْمِ وَالْفَوَاحِشَ إِلَّا اللَّمَمَ ۚ إِنَّ رَبَّكَ وَاسِعُ الْمَغْفِرَةِ ۚ هُوَ أَعْلَمُ بِكُمْ إِذْ أَنشَأَكُم مِّنَ الْأَرْضِ وَإِذْ أَنتُمْ أَجِنَّةٌ فِي بُطُونِ أُمَّهَاتِكُمْ ۖ فَلَا تُزَكُّوا أَنفُسَكُمْ ۖ هُوَ أَعْلَمُ بِمَنِ اتَّقَىٰ
ಅಂದರೆ ಮಹಾಪಾಪಗಳಿಂದ, ಅಶ್ಲೀಲ ಕೃತ್ಯಗಳಿಂದ ದೂರವಿರುವವರು, ಆದರೆ ಸಣ್ಣ ಪಾಪಗಳ ಹೊರತು, ನಿಸ್ಸಂಶಯವಾಗಿಯೂ ನಿಮ್ಮ ಪ್ರಭುವು ವಿಶಾಲವಾದ ಕ್ಷಮೆವುಳ್ಳವನಾಗಿದ್ದಾನೆ, ಅವನು ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದಾಗಲೂ, ನೀವು ನಿಮ್ಮ ತಾಯಂದಿರ ಗರ್ಭಗಳಲ್ಲಿ ಭ್ರೂಣದಲ್ಲಿದ್ದಾಗಲೂ ನಿಮ್ಮನ್ನುಚೆನ್ನಾಗಿ ಬಲ್ಲನು. ಆದ್ದರಿಂದ ನೀವು ಆತ್ಮಪ್ರಶಂಸೆಯನ್ನು ಮಾಡದಿರಿ. ಖಂಡಿತವಾಗಿಯೂ ಅವನು ಭಯ ಭಕ್ತಿಯಿರಿಸಿದವರನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
33أَفَرَأَيْتَ الَّذِي تَوَلَّىٰ
(ಓ ಪೈಗಂಬರರೇ) ನೀವು ವಿಮುಖನಾದವನನ್ನು ನೋಡಿದಿರಾ?
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
31ಆಯತ್

ಅನುವಾದ — ಅನ್-ನಜ್ಮ್ 31

ಸೂರಾ ಅನ್-ನಜ್ಮ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಇದು ಅವನು ದುಷ್ಕರ್ಮವೆಸಗುವವರಿಗೆ ಅವರ ಕರ್ಮಗಳಿಗೆ ತಕ್ಕ…

ಸೂರಾ ಆಯತ್ 31/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers