ಅನ್-ನಜ್ಮ್ · 33/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
أَفَرَأَيْتَ الَّذِي تَوَلَّىٰ ۝٣٣
Afara`ayatal lazee tawallaa
📖 ಕನ್ನಡ ಅರ್ಥ
(ಓ ಪೈಗಂಬರರೇ) ನೀವು ವಿಮುಖನಾದವನನ್ನು ನೋಡಿದಿರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅನ್-ನಜ್ಮ್

31وَلِلَّهِ مَا فِي السَّمَاوَاتِ وَمَا فِي الْأَرْضِ لِيَجْزِيَ الَّذِينَ أَسَاءُوا بِمَا عَمِلُوا وَيَجْزِيَ الَّذِينَ أَحْسَنُوا بِالْحُسْنَى
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ಇದು ಅವನು ದುಷ್ಕರ್ಮವೆಸಗುವವರಿಗೆ ಅವರ ಕರ್ಮಗಳಿಗೆ ತಕ್ಕ ಪ್ರತಿಫಲ ನೀಡಲೆಂದು ಮತ್ತು ಒಳಿತನ್ನು ಮಾಡುವವರಿಗೆ ಅತ್ಯುತ್ತಮ ಪ್ರತಿಫಲ ನೀಡಲೆಂದಾಗಿದೆ.
32الَّذِينَ يَجْتَنِبُونَ كَبَائِرَ الْإِثْمِ وَالْفَوَاحِشَ إِلَّا اللَّمَمَ ۚ إِنَّ رَبَّكَ وَاسِعُ الْمَغْفِرَةِ ۚ هُوَ أَعْلَمُ بِكُمْ إِذْ أَنشَأَكُم مِّنَ الْأَرْضِ وَإِذْ أَنتُمْ أَجِنَّةٌ فِي بُطُونِ أُمَّهَاتِكُمْ ۖ فَلَا تُزَكُّوا أَنفُسَكُمْ ۖ هُوَ أَعْلَمُ بِمَنِ اتَّقَىٰ
ಅಂದರೆ ಮಹಾಪಾಪಗಳಿಂದ, ಅಶ್ಲೀಲ ಕೃತ್ಯಗಳಿಂದ ದೂರವಿರುವವರು, ಆದರೆ ಸಣ್ಣ ಪಾಪಗಳ ಹೊರತು, ನಿಸ್ಸಂಶಯವಾಗಿಯೂ ನಿಮ್ಮ ಪ್ರಭುವು ವಿಶಾಲವಾದ ಕ್ಷಮೆವುಳ್ಳವನಾಗಿದ್ದಾನೆ, ಅವನು ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದಾಗಲೂ, ನೀವು ನಿಮ್ಮ ತಾಯಂದಿರ ಗರ್ಭಗಳಲ್ಲಿ ಭ್ರೂಣದಲ್ಲಿದ್ದಾಗಲೂ ನಿಮ್ಮನ್ನುಚೆನ್ನಾಗಿ ಬಲ್ಲನು. ಆದ್ದರಿಂದ ನೀವು ಆತ್ಮಪ್ರಶಂಸೆಯನ್ನು ಮಾಡದಿರಿ. ಖಂಡಿತವಾಗಿಯೂ ಅವನು ಭಯ ಭಕ್ತಿಯಿರಿಸಿದವರನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
33أَفَرَأَيْتَ الَّذِي تَوَلَّىٰ
(ಓ ಪೈಗಂಬರರೇ) ನೀವು ವಿಮುಖನಾದವನನ್ನು ನೋಡಿದಿರಾ?
34وَأَعْطَىٰ قَلِيلًا وَأَكْدَىٰ
ಅವನು ಸ್ವಲ್ಪ ಮಾತ್ರ ಕೊಟ್ಟನು ಮತ್ತು ತಡೆ ಹಿಡಿದನು.
35أَعِندَهُ عِلْمُ الْغَيْبِ فَهُوَ يَرَىٰ
ಅವನ ಬಳಿ ಅಗೋಚರ ಜ್ಞಾನವಿದೆಯೇ ? ಹೀಗೆ ಅವನು (ಎಲ್ಲವನ್ನು) ಕಾಣುತ್ತಿದ್ದಾನೆಯೇ?
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
33ಆಯತ್

ಅನುವಾದ — ಅನ್-ನಜ್ಮ್ 33

ಸೂರಾ ಅನ್-ನಜ್ಮ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನೀವು ವಿಮುಖನಾದವನನ್ನು ನೋಡಿದಿರಾ?

ಸೂರಾ ಆಯತ್ 33/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers