ಅನ್-ನಜ್ಮ್ · 34/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَأَعْطَىٰ قَلِيلًا وَأَكْدَىٰ ۝٣٤
Wa a`taa qaleelanw wa akdaa
📖 ಕನ್ನಡ ಅರ್ಥ
ಅವನು ಸ್ವಲ್ಪ ಮಾತ್ರ ಕೊಟ್ಟನು ಮತ್ತು ತಡೆ ಹಿಡಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅನ್-ನಜ್ಮ್

32الَّذِينَ يَجْتَنِبُونَ كَبَائِرَ الْإِثْمِ وَالْفَوَاحِشَ إِلَّا اللَّمَمَ ۚ إِنَّ رَبَّكَ وَاسِعُ الْمَغْفِرَةِ ۚ هُوَ أَعْلَمُ بِكُمْ إِذْ أَنشَأَكُم مِّنَ الْأَرْضِ وَإِذْ أَنتُمْ أَجِنَّةٌ فِي بُطُونِ أُمَّهَاتِكُمْ ۖ فَلَا تُزَكُّوا أَنفُسَكُمْ ۖ هُوَ أَعْلَمُ بِمَنِ اتَّقَىٰ
ಅಂದರೆ ಮಹಾಪಾಪಗಳಿಂದ, ಅಶ್ಲೀಲ ಕೃತ್ಯಗಳಿಂದ ದೂರವಿರುವವರು, ಆದರೆ ಸಣ್ಣ ಪಾಪಗಳ ಹೊರತು, ನಿಸ್ಸಂಶಯವಾಗಿಯೂ ನಿಮ್ಮ ಪ್ರಭುವು ವಿಶಾಲವಾದ ಕ್ಷಮೆವುಳ್ಳವನಾಗಿದ್ದಾನೆ, ಅವನು ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದಾಗಲೂ, ನೀವು ನಿಮ್ಮ ತಾಯಂದಿರ ಗರ್ಭಗಳಲ್ಲಿ ಭ್ರೂಣದಲ್ಲಿದ್ದಾಗಲೂ ನಿಮ್ಮನ್ನುಚೆನ್ನಾಗಿ ಬಲ್ಲನು. ಆದ್ದರಿಂದ ನೀವು ಆತ್ಮಪ್ರಶಂಸೆಯನ್ನು ಮಾಡದಿರಿ. ಖಂಡಿತವಾಗಿಯೂ ಅವನು ಭಯ ಭಕ್ತಿಯಿರಿಸಿದವರನ್ನು ಚೆನ್ನಾಗಿ ಬಲ್ಲವನಾಗಿದ್ದಾನೆ.
33أَفَرَأَيْتَ الَّذِي تَوَلَّىٰ
(ಓ ಪೈಗಂಬರರೇ) ನೀವು ವಿಮುಖನಾದವನನ್ನು ನೋಡಿದಿರಾ?
34وَأَعْطَىٰ قَلِيلًا وَأَكْدَىٰ
ಅವನು ಸ್ವಲ್ಪ ಮಾತ್ರ ಕೊಟ್ಟನು ಮತ್ತು ತಡೆ ಹಿಡಿದನು.
35أَعِندَهُ عِلْمُ الْغَيْبِ فَهُوَ يَرَىٰ
ಅವನ ಬಳಿ ಅಗೋಚರ ಜ್ಞಾನವಿದೆಯೇ ? ಹೀಗೆ ಅವನು (ಎಲ್ಲವನ್ನು) ಕಾಣುತ್ತಿದ್ದಾನೆಯೇ?
36أَمْ لَمْ يُنَبَّأْ بِمَا فِي صُحُفِ مُوسَىٰ
ಮೂಸಾರ ಗ್ರಂಥದಲ್ಲಿರುವುದನ್ನು ಅವನಿಗೆ ತಿಳಿಸಲಾಗಿಲ್ಲವೇ ?
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
34ಆಯತ್

ಅನುವಾದ — ಅನ್-ನಜ್ಮ್ 34

ಸೂರಾ ಅನ್-ನಜ್ಮ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಸ್ವಲ್ಪ ಮಾತ್ರ ಕೊಟ್ಟನು ಮತ್ತು ತಡೆ ಹಿಡಿದನು.

ಸೂರಾ ಆಯತ್ 34/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers