ಅನ್-ನಜ್ಮ್ · 35/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
أَعِندَهُ عِلْمُ الْغَيْبِ فَهُوَ يَرَىٰ ۝٣٥
A`indahoo `ilmul ghaibi fahuwa yaraa
📖 ಕನ್ನಡ ಅರ್ಥ
ಅವನ ಬಳಿ ಅಗೋಚರ ಜ್ಞಾನವಿದೆಯೇ ? ಹೀಗೆ ಅವನು (ಎಲ್ಲವನ್ನು) ಕಾಣುತ್ತಿದ್ದಾನೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅನ್-ನಜ್ಮ್

33أَفَرَأَيْتَ الَّذِي تَوَلَّىٰ
(ಓ ಪೈಗಂಬರರೇ) ನೀವು ವಿಮುಖನಾದವನನ್ನು ನೋಡಿದಿರಾ?
34وَأَعْطَىٰ قَلِيلًا وَأَكْدَىٰ
ಅವನು ಸ್ವಲ್ಪ ಮಾತ್ರ ಕೊಟ್ಟನು ಮತ್ತು ತಡೆ ಹಿಡಿದನು.
35أَعِندَهُ عِلْمُ الْغَيْبِ فَهُوَ يَرَىٰ
ಅವನ ಬಳಿ ಅಗೋಚರ ಜ್ಞಾನವಿದೆಯೇ ? ಹೀಗೆ ಅವನು (ಎಲ್ಲವನ್ನು) ಕಾಣುತ್ತಿದ್ದಾನೆಯೇ?
36أَمْ لَمْ يُنَبَّأْ بِمَا فِي صُحُفِ مُوسَىٰ
ಮೂಸಾರ ಗ್ರಂಥದಲ್ಲಿರುವುದನ್ನು ಅವನಿಗೆ ತಿಳಿಸಲಾಗಿಲ್ಲವೇ ?
37وَإِبْرَاهِيمَ الَّذِي وَفَّىٰ
ಮತ್ತು ಪ್ರಾಮಾಣಿಕರಾದ ಇಬ್ರಾಹೀಮ್‌ರವರ ಗ್ರಂಥಗಳಲ್ಲಿರುವುದನ್ನು ಸಹ. (ಅವರು ದೌತ್ಯದ ಬಾದ್ಯತೆಯನ್ನು ಪೂರ್ಣಗೊಳಿಸಿದರು)
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
35ಆಯತ್

ಅನುವಾದ — ಅನ್-ನಜ್ಮ್ 35

ಸೂರಾ ಅನ್-ನಜ್ಮ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ಬಳಿ ಅಗೋಚರ ಜ್ಞಾನವಿದೆಯೇ ? ಹೀಗೆ ಅವನು (ಎಲ್ಲವನ್ನು) ಕಾಣುತ್ತಿದ್ದಾನೆಯೇ?

ಸೂರಾ ಆಯತ್ 35/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers