ಅನ್-ನಜ್ಮ್ · 38/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
أَلَّا تَزِرُ وَازِرَةٌ وِزْرَ أُخْرَىٰ ۝٣٨
Allaa taziru waaziratunw wizra ukhraa
📖 ಕನ್ನಡ ಅರ್ಥ
ಆ ವಿಷಯ ಪಾಪ ಭಾರಹೊರುವ ಯಾವೊಬ್ಬ ವ್ಯಕ್ತಿಯೂ ಇನ್ನೊಬ್ಬ ವ್ಯಕ್ತಿಯ ಭಾರವನ್ನು ಹೊರಲಾರನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅನ್-ನಜ್ಮ್

36أَمْ لَمْ يُنَبَّأْ بِمَا فِي صُحُفِ مُوسَىٰ
ಮೂಸಾರ ಗ್ರಂಥದಲ್ಲಿರುವುದನ್ನು ಅವನಿಗೆ ತಿಳಿಸಲಾಗಿಲ್ಲವೇ ?
37وَإِبْرَاهِيمَ الَّذِي وَفَّىٰ
ಮತ್ತು ಪ್ರಾಮಾಣಿಕರಾದ ಇಬ್ರಾಹೀಮ್‌ರವರ ಗ್ರಂಥಗಳಲ್ಲಿರುವುದನ್ನು ಸಹ. (ಅವರು ದೌತ್ಯದ ಬಾದ್ಯತೆಯನ್ನು ಪೂರ್ಣಗೊಳಿಸಿದರು)
38أَلَّا تَزِرُ وَازِرَةٌ وِزْرَ أُخْرَىٰ
ಆ ವಿಷಯ ಪಾಪ ಭಾರಹೊರುವ ಯಾವೊಬ್ಬ ವ್ಯಕ್ತಿಯೂ ಇನ್ನೊಬ್ಬ ವ್ಯಕ್ತಿಯ ಭಾರವನ್ನು ಹೊರಲಾರನು.
39وَأَن لَّيْسَ لِلْإِنسَانِ إِلَّا مَا سَعَىٰ
ಮನುಷ್ಯನಿಗೆ ತಾನು ಪರಿಶ್ರಮಿಸಿದುದರ ಹೊರತು ಬೇರೇನೂ ಇಲ್ಲವೆಂದು.
40وَأَنَّ سَعْيَهُ سَوْفَ يُرَىٰ
ಅವನ ಪರಿಶ್ರಮವನ್ನು ಸದ್ಯದಲ್ಲೇ ನೋಡಲಾಗುವುದು.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
38ಆಯತ್

ಅನುವಾದ — ಅನ್-ನಜ್ಮ್ 38

ಸೂರಾ ಅನ್-ನಜ್ಮ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಆ ವಿಷಯ ಪಾಪ ಭಾರಹೊರುವ ಯಾವೊಬ್ಬ ವ್ಯಕ್ತಿಯೂ ಇನ್ನೊಬ್ಬ ವ್ಯಕ್ತಿಯ ಭಾರವನ್ನು ಹೊರಲಾರನು.

ಸೂರಾ ಆಯತ್ 38/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers