ಅನ್-ನಜ್ಮ್ · 39/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَأَن لَّيْسَ لِلْإِنسَانِ إِلَّا مَا سَعَىٰ ۝٣٩
Wa al laisa lil insaani illaa maa sa`aa
📖 ಕನ್ನಡ ಅರ್ಥ
ಮನುಷ್ಯನಿಗೆ ತಾನು ಪರಿಶ್ರಮಿಸಿದುದರ ಹೊರತು ಬೇರೇನೂ ಇಲ್ಲವೆಂದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅನ್-ನಜ್ಮ್

37وَإِبْرَاهِيمَ الَّذِي وَفَّىٰ
ಮತ್ತು ಪ್ರಾಮಾಣಿಕರಾದ ಇಬ್ರಾಹೀಮ್‌ರವರ ಗ್ರಂಥಗಳಲ್ಲಿರುವುದನ್ನು ಸಹ. (ಅವರು ದೌತ್ಯದ ಬಾದ್ಯತೆಯನ್ನು ಪೂರ್ಣಗೊಳಿಸಿದರು)
38أَلَّا تَزِرُ وَازِرَةٌ وِزْرَ أُخْرَىٰ
ಆ ವಿಷಯ ಪಾಪ ಭಾರಹೊರುವ ಯಾವೊಬ್ಬ ವ್ಯಕ್ತಿಯೂ ಇನ್ನೊಬ್ಬ ವ್ಯಕ್ತಿಯ ಭಾರವನ್ನು ಹೊರಲಾರನು.
39وَأَن لَّيْسَ لِلْإِنسَانِ إِلَّا مَا سَعَىٰ
ಮನುಷ್ಯನಿಗೆ ತಾನು ಪರಿಶ್ರಮಿಸಿದುದರ ಹೊರತು ಬೇರೇನೂ ಇಲ್ಲವೆಂದು.
40وَأَنَّ سَعْيَهُ سَوْفَ يُرَىٰ
ಅವನ ಪರಿಶ್ರಮವನ್ನು ಸದ್ಯದಲ್ಲೇ ನೋಡಲಾಗುವುದು.
41ثُمَّ يُجْزَاهُ الْجَزَاءَ الْأَوْفَىٰ
ತರುವಾಯ ಅವನಿಗೆ ಸಂಪೂರ್ಣ ಪ್ರತಿಫಲವನ್ನು ನೀಡಲಾಗುವುದು.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
39ಆಯತ್

ಅನುವಾದ — ಅನ್-ನಜ್ಮ್ 39

ಸೂರಾ ಅನ್-ನಜ್ಮ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಮನುಷ್ಯನಿಗೆ ತಾನು ಪರಿಶ್ರಮಿಸಿದುದರ ಹೊರತು ಬೇರೇನೂ ಇಲ್ಲವೆಂದು.

ಸೂರಾ ಆಯತ್ 39/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers