ಅನ್-ನಜ್ಮ್ · 40/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَأَنَّ سَعْيَهُ سَوْفَ يُرَىٰ ۝٤٠
Wa anna sa`yahoo sawfa yuraa
📖 ಕನ್ನಡ ಅರ್ಥ
ಅವನ ಪರಿಶ್ರಮವನ್ನು ಸದ್ಯದಲ್ಲೇ ನೋಡಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅನ್-ನಜ್ಮ್

38أَلَّا تَزِرُ وَازِرَةٌ وِزْرَ أُخْرَىٰ
ಆ ವಿಷಯ ಪಾಪ ಭಾರಹೊರುವ ಯಾವೊಬ್ಬ ವ್ಯಕ್ತಿಯೂ ಇನ್ನೊಬ್ಬ ವ್ಯಕ್ತಿಯ ಭಾರವನ್ನು ಹೊರಲಾರನು.
39وَأَن لَّيْسَ لِلْإِنسَانِ إِلَّا مَا سَعَىٰ
ಮನುಷ್ಯನಿಗೆ ತಾನು ಪರಿಶ್ರಮಿಸಿದುದರ ಹೊರತು ಬೇರೇನೂ ಇಲ್ಲವೆಂದು.
40وَأَنَّ سَعْيَهُ سَوْفَ يُرَىٰ
ಅವನ ಪರಿಶ್ರಮವನ್ನು ಸದ್ಯದಲ್ಲೇ ನೋಡಲಾಗುವುದು.
41ثُمَّ يُجْزَاهُ الْجَزَاءَ الْأَوْفَىٰ
ತರುವಾಯ ಅವನಿಗೆ ಸಂಪೂರ್ಣ ಪ್ರತಿಫಲವನ್ನು ನೀಡಲಾಗುವುದು.
42وَأَنَّ إِلَىٰ رَبِّكَ الْمُنتَهَىٰ
ನಿಸ್ಸಂಶಯವಾಗಿಯೂ (ಕೊನೆಗೆ) ಸಕಲರಿಗೂ ತಮ್ಮ ಪ್ರಭುವಿನೆಡೆಗೇ ತಲುಪಲಿಕ್ಕಿರುವುದು.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
40ಆಯತ್

ಅನುವಾದ — ಅನ್-ನಜ್ಮ್ 40

ಸೂರಾ ಅನ್-ನಜ್ಮ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ಪರಿಶ್ರಮವನ್ನು ಸದ್ಯದಲ್ಲೇ ನೋಡಲಾಗುವುದು.

ಸೂರಾ ಆಯತ್ 40/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers