ಅನ್-ನಜ್ಮ್ · 41/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
ثُمَّ يُجْزَاهُ الْجَزَاءَ الْأَوْفَىٰ ۝٤١
Summa yujzaahul jazaaa `al awfaa
📖 ಕನ್ನಡ ಅರ್ಥ
ತರುವಾಯ ಅವನಿಗೆ ಸಂಪೂರ್ಣ ಪ್ರತಿಫಲವನ್ನು ನೀಡಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅನ್-ನಜ್ಮ್

39وَأَن لَّيْسَ لِلْإِنسَانِ إِلَّا مَا سَعَىٰ
ಮನುಷ್ಯನಿಗೆ ತಾನು ಪರಿಶ್ರಮಿಸಿದುದರ ಹೊರತು ಬೇರೇನೂ ಇಲ್ಲವೆಂದು.
40وَأَنَّ سَعْيَهُ سَوْفَ يُرَىٰ
ಅವನ ಪರಿಶ್ರಮವನ್ನು ಸದ್ಯದಲ್ಲೇ ನೋಡಲಾಗುವುದು.
41ثُمَّ يُجْزَاهُ الْجَزَاءَ الْأَوْفَىٰ
ತರುವಾಯ ಅವನಿಗೆ ಸಂಪೂರ್ಣ ಪ್ರತಿಫಲವನ್ನು ನೀಡಲಾಗುವುದು.
42وَأَنَّ إِلَىٰ رَبِّكَ الْمُنتَهَىٰ
ನಿಸ್ಸಂಶಯವಾಗಿಯೂ (ಕೊನೆಗೆ) ಸಕಲರಿಗೂ ತಮ್ಮ ಪ್ರಭುವಿನೆಡೆಗೇ ತಲುಪಲಿಕ್ಕಿರುವುದು.
43وَأَنَّهُ هُوَ أَضْحَكَ وَأَبْكَىٰ
ನಿಶ್ಚಯವಾಗಿ ಅವನೇ (ಅಲ್ಲಾಹನು) ನಗಿಸುತ್ತಾನೆ ಹಾಗು ಅವನೇ ಅಳುವಂತೆ ಮಾಡುತ್ತಾನೆ.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
41ಆಯತ್

ಅನುವಾದ — ಅನ್-ನಜ್ಮ್ 41

ಸೂರಾ ಅನ್-ನಜ್ಮ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅವನಿಗೆ ಸಂಪೂರ್ಣ ಪ್ರತಿಫಲವನ್ನು ನೀಡಲಾಗುವುದು.

ಸೂರಾ ಆಯತ್ 41/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers