ಅನ್-ನಜ್ಮ್ · 43/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَأَنَّهُ هُوَ أَضْحَكَ وَأَبْكَىٰ ۝٤٣
Wa annahoo huwa adhaka wa abkaa
📖 ಕನ್ನಡ ಅರ್ಥ
ನಿಶ್ಚಯವಾಗಿ ಅವನೇ (ಅಲ್ಲಾಹನು) ನಗಿಸುತ್ತಾನೆ ಹಾಗು ಅವನೇ ಅಳುವಂತೆ ಮಾಡುತ್ತಾನೆ.

🎧 ಆಲಿಸಿ


📜 ಆಯತ್ 41-45 — ಸೂರಾ ಅನ್-ನಜ್ಮ್

41ثُمَّ يُجْزَاهُ الْجَزَاءَ الْأَوْفَىٰ
ತರುವಾಯ ಅವನಿಗೆ ಸಂಪೂರ್ಣ ಪ್ರತಿಫಲವನ್ನು ನೀಡಲಾಗುವುದು.
42وَأَنَّ إِلَىٰ رَبِّكَ الْمُنتَهَىٰ
ನಿಸ್ಸಂಶಯವಾಗಿಯೂ (ಕೊನೆಗೆ) ಸಕಲರಿಗೂ ತಮ್ಮ ಪ್ರಭುವಿನೆಡೆಗೇ ತಲುಪಲಿಕ್ಕಿರುವುದು.
43وَأَنَّهُ هُوَ أَضْحَكَ وَأَبْكَىٰ
ನಿಶ್ಚಯವಾಗಿ ಅವನೇ (ಅಲ್ಲಾಹನು) ನಗಿಸುತ್ತಾನೆ ಹಾಗು ಅವನೇ ಅಳುವಂತೆ ಮಾಡುತ್ತಾನೆ.
44وَأَنَّهُ هُوَ أَمَاتَ وَأَحْيَا
ನಿಶ್ಚಯವಾಗಿ ಅವನೇ ಮರಣ ಕೊಡುತ್ತಾನೆ ಮತ್ತು ಜೀವ ನೀಡುತ್ತಾನೆ.
45وَأَنَّهُ خَلَقَ الزَّوْجَيْنِ الذَّكَرَ وَالْأُنثَىٰ
ಮತ್ತು ನಿಶ್ಚಯವಾಗಿ ಅವನೇ ಗಂಡು ಹೆಣ್ಣು ಜೋಡಿಗಳನ್ನು ಸೃಷ್ಟಿಸಿರುವನು.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
43ಆಯತ್

ಅನುವಾದ — ಅನ್-ನಜ್ಮ್ 43

ಸೂರಾ ಅನ್-ನಜ್ಮ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿ ಅವನೇ (ಅಲ್ಲಾಹನು) ನಗಿಸುತ್ತಾನೆ ಹಾಗು ಅವನೇ ಅಳುವಂತೆ ಮಾಡುತ್ತಾನೆ.

ಸೂರಾ ಆಯತ್ 43/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 41–45. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers