ಅನ್-ನಜ್ಮ್ · 45/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَأَنَّهُ خَلَقَ الزَّوْجَيْنِ الذَّكَرَ وَالْأُنثَىٰ ۝٤٥
Wa annahoo khalaqaz zawjainiz zakara wal unsaa
📖 ಕನ್ನಡ ಅರ್ಥ
ಮತ್ತು ನಿಶ್ಚಯವಾಗಿ ಅವನೇ ಗಂಡು ಹೆಣ್ಣು ಜೋಡಿಗಳನ್ನು ಸೃಷ್ಟಿಸಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅನ್-ನಜ್ಮ್

43وَأَنَّهُ هُوَ أَضْحَكَ وَأَبْكَىٰ
ನಿಶ್ಚಯವಾಗಿ ಅವನೇ (ಅಲ್ಲಾಹನು) ನಗಿಸುತ್ತಾನೆ ಹಾಗು ಅವನೇ ಅಳುವಂತೆ ಮಾಡುತ್ತಾನೆ.
44وَأَنَّهُ هُوَ أَمَاتَ وَأَحْيَا
ನಿಶ್ಚಯವಾಗಿ ಅವನೇ ಮರಣ ಕೊಡುತ್ತಾನೆ ಮತ್ತು ಜೀವ ನೀಡುತ್ತಾನೆ.
45وَأَنَّهُ خَلَقَ الزَّوْجَيْنِ الذَّكَرَ وَالْأُنثَىٰ
ಮತ್ತು ನಿಶ್ಚಯವಾಗಿ ಅವನೇ ಗಂಡು ಹೆಣ್ಣು ಜೋಡಿಗಳನ್ನು ಸೃಷ್ಟಿಸಿರುವನು.
46مِن نُّطْفَةٍ إِذَا تُمْنَىٰ
ಒಂದು ವೀರ್ಯಾಣುವಿನಿಂದ, ಅದು (ಗರ್ಭಾಶಯದಲ್ಲಿ) ಸ್ರವಿಸಲ್ಪಟ್ಟಾಗ.
47وَأَنَّ عَلَيْهِ النَّشْأَةَ الْأُخْرَىٰ
ನಿಶ್ಚಯವಾಗಿಯು ಪುನಃ ಜೀವಂತಗೊಳಿಸುವುದು ಅವನ ಹೊಣೆಯಾಗಿದೆ.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
45ಆಯತ್

ಅನುವಾದ — ಅನ್-ನಜ್ಮ್ 45

ಸೂರಾ ಅನ್-ನಜ್ಮ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಶ್ಚಯವಾಗಿ ಅವನೇ ಗಂಡು ಹೆಣ್ಣು ಜೋಡಿಗಳನ್ನು ಸೃಷ್ಟಿಸಿರುವನು.

ಸೂರಾ ಆಯತ್ 45/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers