ಅನ್-ನಜ್ಮ್ · 47/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَأَنَّ عَلَيْهِ النَّشْأَةَ الْأُخْرَىٰ ۝٤٧
Wa anna `alaihin nash atal ukhraa
📖 ಕನ್ನಡ ಅರ್ಥ
ನಿಶ್ಚಯವಾಗಿಯು ಪುನಃ ಜೀವಂತಗೊಳಿಸುವುದು ಅವನ ಹೊಣೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅನ್-ನಜ್ಮ್

45وَأَنَّهُ خَلَقَ الزَّوْجَيْنِ الذَّكَرَ وَالْأُنثَىٰ
ಮತ್ತು ನಿಶ್ಚಯವಾಗಿ ಅವನೇ ಗಂಡು ಹೆಣ್ಣು ಜೋಡಿಗಳನ್ನು ಸೃಷ್ಟಿಸಿರುವನು.
46مِن نُّطْفَةٍ إِذَا تُمْنَىٰ
ಒಂದು ವೀರ್ಯಾಣುವಿನಿಂದ, ಅದು (ಗರ್ಭಾಶಯದಲ್ಲಿ) ಸ್ರವಿಸಲ್ಪಟ್ಟಾಗ.
47وَأَنَّ عَلَيْهِ النَّشْأَةَ الْأُخْرَىٰ
ನಿಶ್ಚಯವಾಗಿಯು ಪುನಃ ಜೀವಂತಗೊಳಿಸುವುದು ಅವನ ಹೊಣೆಯಾಗಿದೆ.
48وَأَنَّهُ هُوَ أَغْنَىٰ وَأَقْنَىٰ
ಅವನೇ ಶ್ರೀಮಂತಗೊಳಿಸುತ್ತಾನೆ ಹಾಗು ಬಂಡವಾಳ ನೀಡುತ್ತಾನೆ.
49وَأَنَّهُ هُوَ رَبُّ الشِّعْرَىٰ
ಅವನೇ 'ಶಿಅರಾ'(ನಕ್ಷತ್ರದ) ಪ್ರಭುವಾಗಿರುವನು.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
47ಆಯತ್

ಅನುವಾದ — ಅನ್-ನಜ್ಮ್ 47

ಸೂರಾ ಅನ್-ನಜ್ಮ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಪುನಃ ಜೀವಂತಗೊಳಿಸುವುದು ಅವನ ಹೊಣೆಯಾಗಿದೆ.

ಸೂರಾ ಆಯತ್ 47/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers