ಅನ್-ನಜ್ಮ್ · 52/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
وَقَوْمَ نُوحٍ مِّن قَبْلُ ۖ إِنَّهُمْ كَانُوا هُمْ أَظْلَمَ وَأَطْغَىٰ ۝٥٢
Wa qawma Noohim min qablu innahum kaanoo hum azlama wa atghaa
📖 ಕನ್ನಡ ಅರ್ಥ
ಅದಕ್ಕಿಂತ ಮೊದಲು ನೂಹರ ಜನಾಂಗವನ್ನು ಸಹ. ನಿಜವಾಗಿಯು ಅವರು ಅತ್ಯಂತ ಅಕ್ರಮಿಗಳೂ, ಮಿತಿ ಮೀರಿದವರಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅನ್-ನಜ್ಮ್

50وَأَنَّهُ أَهْلَكَ عَادًا الْأُولَىٰ
ಮತ್ತು ಅವನೇ ಪ್ರಥಮ ಆದ್ ಜನಾಂಗವನ್ನೂ ನಾಶಪಡಿಸಿರುವನು.
51وَثَمُودَ فَمَا أَبْقَىٰ
ಸಮೂದ್ ಜನಾಂಗವನ್ನೂ ಅವರಲ್ಲಿ ಯಾರೂ ಉಳಿಯದಂತೆ ಅಳಿಸಿದನು.
52وَقَوْمَ نُوحٍ مِّن قَبْلُ ۖ إِنَّهُمْ كَانُوا هُمْ أَظْلَمَ وَأَطْغَىٰ
ಅದಕ್ಕಿಂತ ಮೊದಲು ನೂಹರ ಜನಾಂಗವನ್ನು ಸಹ. ನಿಜವಾಗಿಯು ಅವರು ಅತ್ಯಂತ ಅಕ್ರಮಿಗಳೂ, ಮಿತಿ ಮೀರಿದವರಾಗಿದ್ದರು.
53وَالْمُؤْتَفِكَةَ أَهْوَىٰ
ಅವನೇ ಬುಡಮೇಲಾದ (ಲೂತರ) ನಾಡನ್ನು ಕೆಡವಿಬಿಟ್ಟನು.
54فَغَشَّاهَا مَا غَشَّىٰ
ತರುವಾಯ ಆಚ್ಛಾದಿಸುವುದೆಲ್ಲವೂ ಅದನ್ನು ಆಚ್ಛಾದಿಸಿದವು
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
52ಆಯತ್

ಅನುವಾದ — ಅನ್-ನಜ್ಮ್ 52

ಸೂರಾ ಅನ್-ನಜ್ಮ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಅದಕ್ಕಿಂತ ಮೊದಲು ನೂಹರ ಜನಾಂಗವನ್ನು ಸಹ. ನಿಜವಾಗಿಯು ಅವರು ಅತ್ಯಂತ ಅಕ್ರಮಿಗಳೂ, ಮಿತಿ…

ಸೂರಾ ಆಯತ್ 52/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers