ಅನ್-ನಜ್ಮ್ · 56/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
هَٰذَا نَذِيرٌ مِّنَ النُّذُرِ الْأُولَىٰ ۝٥٦
Haazaa nazeerum minan nuzuril oolaa
📖 ಕನ್ನಡ ಅರ್ಥ
ಇವರು (ಪೈಗಂಬರರು) ಗತಕಾಲದ ಮುನ್ನೆಚ್ಚರಿಕೆಗಾರರಲ್ಲಿ ಒಬ್ಬ ಮುನ್ನೆಚ್ಚರಿಕೆಗಾರರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅನ್-ನಜ್ಮ್

54فَغَشَّاهَا مَا غَشَّىٰ
ತರುವಾಯ ಆಚ್ಛಾದಿಸುವುದೆಲ್ಲವೂ ಅದನ್ನು ಆಚ್ಛಾದಿಸಿದವು
55فَبِأَيِّ آلَاءِ رَبِّكَ تَتَمَارَىٰ
ಆದ್ದರಿಂದ, ನೀವು ನಿಮ್ಮ ಪ್ರಭುವಿನ ಯಾವಯಾವ ಅನುಗ್ರಹಗಳ ಬಗ್ಗೆ ಸಂಶಯ ಪಡುತ್ತಿರುವಿರಿ ?
56هَٰذَا نَذِيرٌ مِّنَ النُّذُرِ الْأُولَىٰ
ಇವರು (ಪೈಗಂಬರರು) ಗತಕಾಲದ ಮುನ್ನೆಚ್ಚರಿಕೆಗಾರರಲ್ಲಿ ಒಬ್ಬ ಮುನ್ನೆಚ್ಚರಿಕೆಗಾರರಾಗಿದ್ದಾರೆ.
57أَزِفَتِ الْآزِفَةُ
ಸಮೀಪವಾಗುವ ಅಂತ್ಯಗಳಿಗೆಯು ಸಮೀಪವಾಯಿತು.
58لَيْسَ لَهَا مِن دُونِ اللَّهِ كَاشِفَةٌ
ಅದನ್ನು ಅಲ್ಲಾಹನ ಹೊರತು ಇನ್ನಾರೂ ಅನಾವರಣ ಗೊಳಿಸುವವರಿಲ್ಲ.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
56ಆಯತ್

ಅನುವಾದ — ಅನ್-ನಜ್ಮ್ 56

ಸೂರಾ ಅನ್-ನಜ್ಮ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಇವರು (ಪೈಗಂಬರರು) ಗತಕಾಲದ ಮುನ್ನೆಚ್ಚರಿಕೆಗಾರರಲ್ಲಿ ಒಬ್ಬ ಮುನ್ನೆಚ್ಚರಿಕೆಗಾರರಾಗಿದ್ದಾರೆ.

ಸೂರಾ ಆಯತ್ 56/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers