ಅನ್-ನಜ್ಮ್ · 6/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
ذُو مِرَّةٍ فَاسْتَوَىٰ ۝٦
Zoo mirratin fastawaa
📖 ಕನ್ನಡ ಅರ್ಥ
ಅವನು ಬಲಿಷ್ಠನಾಗಿರುವನು, ಅನಂತರ ಅವನು ಪ್ರತ್ಯಕ್ಷನಾದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅನ್-ನಜ್ಮ್

4إِنْ هُوَ إِلَّا وَحْيٌ يُوحَىٰ
ಅದು ಅವರಿಗೆ ಸಂದೇಶ ನೀಡಲಾದ ದಿವ್ಯವಾಣಿ ಆಗಿರುತ್ತದೆ.
5عَلَّمَهُ شَدِيدُ الْقُوَىٰ
ಮಹಾಶಕ್ತಿಶಾಲಿಯಾದ ದೇವದೂತ ಜಿಬ್ರೀಲನು ಅವರಿಗೆ ಕಲಿಸಿರುತ್ತಾನೆ.
6ذُو مِرَّةٍ فَاسْتَوَىٰ
ಅವನು ಬಲಿಷ್ಠನಾಗಿರುವನು, ಅನಂತರ ಅವನು ಪ್ರತ್ಯಕ್ಷನಾದನು.
7وَهُوَ بِالْأُفُقِ الْأَعْلَىٰ
ಅವನು ಉನ್ನತ ದಿಗಂತದ ತುದಿಯಲ್ಲಿದ್ದನು.
8ثُمَّ دَنَا فَتَدَلَّىٰ
ತರುವಾಯ ಅವನು ಹತ್ತಿರವಾದನು, ಬಳಿಕ ಇನ್ನೂ ನಿಕಟನಾದನು.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
6ಆಯತ್

ಅನುವಾದ — ಅನ್-ನಜ್ಮ್ 6

ಸೂರಾ ಅನ್-ನಜ್ಮ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಬಲಿಷ್ಠನಾಗಿರುವನು, ಅನಂತರ ಅವನು ಪ್ರತ್ಯಕ್ಷನಾದನು.

ಸೂರಾ ಆಯತ್ 6/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers