ಅನ್-ನಜ್ಮ್ · 8/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
ثُمَّ دَنَا فَتَدَلَّىٰ ۝٨
Summa danaa fatadalla
📖 ಕನ್ನಡ ಅರ್ಥ
ತರುವಾಯ ಅವನು ಹತ್ತಿರವಾದನು, ಬಳಿಕ ಇನ್ನೂ ನಿಕಟನಾದನು.

🎧 ಆಲಿಸಿ


📜 ಆಯತ್ 6-10 — ಸೂರಾ ಅನ್-ನಜ್ಮ್

6ذُو مِرَّةٍ فَاسْتَوَىٰ
ಅವನು ಬಲಿಷ್ಠನಾಗಿರುವನು, ಅನಂತರ ಅವನು ಪ್ರತ್ಯಕ್ಷನಾದನು.
7وَهُوَ بِالْأُفُقِ الْأَعْلَىٰ
ಅವನು ಉನ್ನತ ದಿಗಂತದ ತುದಿಯಲ್ಲಿದ್ದನು.
8ثُمَّ دَنَا فَتَدَلَّىٰ
ತರುವಾಯ ಅವನು ಹತ್ತಿರವಾದನು, ಬಳಿಕ ಇನ್ನೂ ನಿಕಟನಾದನು.
9فَكَانَ قَابَ قَوْسَيْنِ أَوْ أَدْنَىٰ
ಎರಡು ಬಿಲ್ಲುಗಳಷ್ಟು ಅಥವ ಅದಕ್ಕಿಂತಲೂ ಸಮೀಪ.
10فَأَوْحَىٰ إِلَىٰ عَبْدِهِ مَا أَوْحَىٰ
ಆಗ ಅವನು ಅಲ್ಲಾಹನ ದಾಸನೆಡೆಗೆ ತಲುಪಿಸಬೇಕಾದುದನ್ನು ದಿವ್ಯವಾಣಿಯನ್ನು ತಲುಪಿಸಿದನು.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
8ಆಯತ್

ಅನುವಾದ — ಅನ್-ನಜ್ಮ್ 8

ಸೂರಾ ಅನ್-ನಜ್ಮ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅವನು ಹತ್ತಿರವಾದನು, ಬಳಿಕ ಇನ್ನೂ ನಿಕಟನಾದನು.

ಸೂರಾ ಆಯತ್ 8/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 6–10. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers