ಅನ್-ನಜ್ಮ್ · 9/62
ಅನುವಾದ ಉಚ್ಚಾರಣೆ — ಸೂರಾ ಅನ್-ನಜ್ಮ್
فَكَانَ قَابَ قَوْسَيْنِ أَوْ أَدْنَىٰ ۝٩
Fakaana qaaba qawsaini aw adnaa
📖 ಕನ್ನಡ ಅರ್ಥ
ಎರಡು ಬಿಲ್ಲುಗಳಷ್ಟು ಅಥವ ಅದಕ್ಕಿಂತಲೂ ಸಮೀಪ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅನ್-ನಜ್ಮ್

7وَهُوَ بِالْأُفُقِ الْأَعْلَىٰ
ಅವನು ಉನ್ನತ ದಿಗಂತದ ತುದಿಯಲ್ಲಿದ್ದನು.
8ثُمَّ دَنَا فَتَدَلَّىٰ
ತರುವಾಯ ಅವನು ಹತ್ತಿರವಾದನು, ಬಳಿಕ ಇನ್ನೂ ನಿಕಟನಾದನು.
9فَكَانَ قَابَ قَوْسَيْنِ أَوْ أَدْنَىٰ
ಎರಡು ಬಿಲ್ಲುಗಳಷ್ಟು ಅಥವ ಅದಕ್ಕಿಂತಲೂ ಸಮೀಪ.
10فَأَوْحَىٰ إِلَىٰ عَبْدِهِ مَا أَوْحَىٰ
ಆಗ ಅವನು ಅಲ್ಲಾಹನ ದಾಸನೆಡೆಗೆ ತಲುಪಿಸಬೇಕಾದುದನ್ನು ದಿವ್ಯವಾಣಿಯನ್ನು ತಲುಪಿಸಿದನು.
11مَا كَذَبَ الْفُؤَادُ مَا رَأَىٰ
ಪೈಗಂಬರರು ನೋಡಿದ್ದನ್ನು ಅವರ ಮನಸ್ಸು ಸುಳ್ಳಾಗಿಸಲಿಲ್ಲ.
ಅನ್-ನಜ್ಮ್ಕುರಾನ್ ಸೂಚಿ
62ಆಯತ್
MeccanRevelation
9ಆಯತ್

ಅನುವಾದ — ಅನ್-ನಜ್ಮ್ 9

ಸೂರಾ ಅನ್-ನಜ್ಮ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಎರಡು ಬಿಲ್ಲುಗಳಷ್ಟು ಅಥವ ಅದಕ್ಕಿಂತಲೂ ಸಮೀಪ.

ಸೂರಾ ಆಯತ್ 9/62 — ಸೂರಾ ಅನ್-ನಜ್ಮ್ النجم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಜ್ಮ್ ಆಲಿಸಿ, ಸೂರಾ ಅನ್-ನಜ್ಮ್ ಅನುವಾದ, ಸೂರಾ ಅನ್-ನಜ್ಮ್ mp3, ಸೂರಾ ಅನ್-ನಜ್ಮ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers