ಅಲ್-ಕಮರ್ · 14/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
تَجْرِي بِأَعْيُنِنَا جَزَاءً لِّمَن كَانَ كُفِرَ ۝١٤
Tajree bi a`yuninaa jazaaa `al liman kaana kufir
📖 ಕನ್ನಡ ಅರ್ಥ
ಅದು ನಮ್ಮ ಮೇಲ್ನೋಟದಲ್ಲಿ ಚಲಿಸುತ್ತಿತ್ತು. ನಿಷೇಧಿಸಲ್ಪಟ್ಟ ವ್ಯಕ್ತಿಯ(ನೂಹರ) ಪರವಾಗಿ ಪ್ರತಿಕಾರವಾಗಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಕಮರ್

12وَفَجَّرْنَا الْأَرْضَ عُيُونًا فَالْتَقَى الْمَاءُ عَلَىٰ أَمْرٍ قَدْ قُدِرَ
ನಾವು ಭೂಮಿಯಲ್ಲಿ ಚಿಲುಮೆಗಳನ್ನು ಹರಿಸಿದೆವು, ನಿಶ್ಚಯಿಸಲಾದ ಒಂದು ಕಾರ್ಯಕ್ಕಾಗಿ ನೀರು ಸಂಗ್ರಹವಾಯಿತು.
13وَحَمَلْنَاهُ عَلَىٰ ذَاتِ أَلْوَاحٍ وَدُسُرٍ
ನಾವು ಅವರನ್ನು (ನೂಹರನ್ನು) ಹಲಗೆಗಳು ಮತ್ತು ಮೂಳೆಗಳಿಂದ ಮಾಡಲ್ಪಟ್ಟ ಒಂದು ಹಡಗಿನಲ್ಲಿ ಸಾಗಿಸಿದೆವು.
14تَجْرِي بِأَعْيُنِنَا جَزَاءً لِّمَن كَانَ كُفِرَ
ಅದು ನಮ್ಮ ಮೇಲ್ನೋಟದಲ್ಲಿ ಚಲಿಸುತ್ತಿತ್ತು. ನಿಷೇಧಿಸಲ್ಪಟ್ಟ ವ್ಯಕ್ತಿಯ(ನೂಹರ) ಪರವಾಗಿ ಪ್ರತಿಕಾರವಾಗಿತ್ತು.
15وَلَقَد تَّرَكْنَاهَا آيَةً فَهَلْ مِن مُّدَّكِرٍ
ನಿಸ್ಸಂದೇಹವಾಗಿಯೂ ಆ ಹಡಗನ್ನು ನಾವು ಒಂದು ನಿದರ್ಶನವನ್ನಾಗಿ ಉಳಿಸಿಬಿಟ್ಟೆವು. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?
16فَكَيْفَ كَانَ عَذَابِي وَنُذُرِ
ಹೇಗಿತ್ತು ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ?
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
14ಆಯತ್

ಅನುವಾದ — ಅಲ್-ಕಮರ್ 14

ಸೂರಾ ಅಲ್-ಕಮರ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ನಮ್ಮ ಮೇಲ್ನೋಟದಲ್ಲಿ ಚಲಿಸುತ್ತಿತ್ತು. ನಿಷೇಧಿಸಲ್ಪಟ್ಟ ವ್ಯಕ್ತಿಯ(ನೂಹರ) ಪರವಾಗಿ ಪ್ರತಿಕಾರವಾಗಿತ್ತು.

ಸೂರಾ ಆಯತ್ 14/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers