ಅಲ್-ಕಮರ್ · 16/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
فَكَيْفَ كَانَ عَذَابِي وَنُذُرِ ۝١٦
Fakaifa kaana `azaabee wa nuzur
📖 ಕನ್ನಡ ಅರ್ಥ
ಹೇಗಿತ್ತು ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ?

🎧 ಆಲಿಸಿ


📜 ಆಯತ್ 14-18 — ಸೂರಾ ಅಲ್-ಕಮರ್

14تَجْرِي بِأَعْيُنِنَا جَزَاءً لِّمَن كَانَ كُفِرَ
ಅದು ನಮ್ಮ ಮೇಲ್ನೋಟದಲ್ಲಿ ಚಲಿಸುತ್ತಿತ್ತು. ನಿಷೇಧಿಸಲ್ಪಟ್ಟ ವ್ಯಕ್ತಿಯ(ನೂಹರ) ಪರವಾಗಿ ಪ್ರತಿಕಾರವಾಗಿತ್ತು.
15وَلَقَد تَّرَكْنَاهَا آيَةً فَهَلْ مِن مُّدَّكِرٍ
ನಿಸ್ಸಂದೇಹವಾಗಿಯೂ ಆ ಹಡಗನ್ನು ನಾವು ಒಂದು ನಿದರ್ಶನವನ್ನಾಗಿ ಉಳಿಸಿಬಿಟ್ಟೆವು. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?
16فَكَيْفَ كَانَ عَذَابِي وَنُذُرِ
ಹೇಗಿತ್ತು ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ?
17وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ನಿಸ್ಸಂಶಯವಾಗಿಯೂ ನಾವು ಕುರ್‌ಆನನ್ನು ಉಪದೇಶಕ್ಕಾಗಿ ಸರಳವಾಗಿಸಿದ್ದೇವೆ. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
18كَذَّبَتْ عَادٌ فَكَيْفَ كَانَ عَذَابِي وَنُذُرِ
ಆದ್ ಜನಾಂಗವು ಸಹ (ಸತ್ಯವನ್ನು) ಸುಳ್ಳಾಗಿಸಿತು. ಆಗ ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ಹೇಗಿದ್ದವು ?
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
16ಆಯತ್

ಅನುವಾದ — ಅಲ್-ಕಮರ್ 16

ಸೂರಾ ಅಲ್-ಕಮರ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಗಿತ್ತು ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ?

ಸೂರಾ ಆಯತ್ 16/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers