ಅಲ್-ಕಮರ್ · 17/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ ۝١٧
Wa laqad yassamal Quraana liz zikri fahal mimmuddakir
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ನಾವು ಕುರ್‌ಆನನ್ನು ಉಪದೇಶಕ್ಕಾಗಿ ಸರಳವಾಗಿಸಿದ್ದೇವೆ. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?

🎧 ಆಲಿಸಿ


📜 ಆಯತ್ 15-19 — ಸೂರಾ ಅಲ್-ಕಮರ್

15وَلَقَد تَّرَكْنَاهَا آيَةً فَهَلْ مِن مُّدَّكِرٍ
ನಿಸ್ಸಂದೇಹವಾಗಿಯೂ ಆ ಹಡಗನ್ನು ನಾವು ಒಂದು ನಿದರ್ಶನವನ್ನಾಗಿ ಉಳಿಸಿಬಿಟ್ಟೆವು. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?
16فَكَيْفَ كَانَ عَذَابِي وَنُذُرِ
ಹೇಗಿತ್ತು ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ?
17وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ನಿಸ್ಸಂಶಯವಾಗಿಯೂ ನಾವು ಕುರ್‌ಆನನ್ನು ಉಪದೇಶಕ್ಕಾಗಿ ಸರಳವಾಗಿಸಿದ್ದೇವೆ. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
18كَذَّبَتْ عَادٌ فَكَيْفَ كَانَ عَذَابِي وَنُذُرِ
ಆದ್ ಜನಾಂಗವು ಸಹ (ಸತ್ಯವನ್ನು) ಸುಳ್ಳಾಗಿಸಿತು. ಆಗ ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ಹೇಗಿದ್ದವು ?
19إِنَّا أَرْسَلْنَا عَلَيْهِمْ رِيحًا صَرْصَرًا فِي يَوْمِ نَحْسٍ مُّسْتَمِرٍّ
ನಾವು ಅವರ ಮೇಲೆ ಅಶುಭ ದಿನವೊಂದರಲ್ಲಿ ನಿರಂತರವಾದ ಉಗ್ರಚಂಡ ಮಾರುತವನ್ನು ಕಳುಹಿಸಿದೆವು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
17ಆಯತ್

ಅನುವಾದ — ಅಲ್-ಕಮರ್ 17

ಸೂರಾ ಅಲ್-ಕಮರ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ನಾವು ಕುರ್‌ಆನನ್ನು ಉಪದೇಶಕ್ಕಾಗಿ ಸರಳವಾಗಿಸಿದ್ದೇವೆ. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ…

ಸೂರಾ ಆಯತ್ 17/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 15–19. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers