ಅಲ್-ಕಮರ್ · 22/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ ۝٢٢
Wa laqad yassamal Quraana liz zikri fahal mim muddakir
📖 ಕನ್ನಡ ಅರ್ಥ
ಖಂಡಿತವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿರುವೆವು. ಇನ್ನುಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಕಮರ್

20تَنزِعُ النَّاسَ كَأَنَّهُمْ أَعْجَازُ نَخْلٍ مُّنقَعِرٍ
ಬುಡಕಿತ್ತ ಖರ್ಜೂರ ಮರದ ದಿಂಡುಗಳAತೆ ಅದು ಜನರನ್ನು ಎತ್ತಿ ಎಸೆಯುತ್ತಿತ್ತು.
21فَكَيْفَ كَانَ عَذَابِي وَنُذُرِ
ಆಗ ನನ್ನ ಶಿಕ್ಷೆ ಮತ್ತು ಎಚ್ಚರಿಕೆಗಳು ಹೇಗಿದ್ದವು?
22وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ಖಂಡಿತವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿರುವೆವು. ಇನ್ನುಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
23كَذَّبَتْ ثَمُودُ بِالنُّذُرِ
ಸಮೂದ್ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.
24فَقَالُوا أَبَشَرًا مِّنَّا وَاحِدًا نَّتَّبِعُهُ إِنَّا إِذًا لَّفِي ضَلَالٍ وَسُعُرٍ
ಅವರು ಹೇಳಿದರು; ನಮ್ಮಲ್ಲಿನ ಒಬ್ಬಂಟಿಗನಾದ ಒಬ್ಬ ವ್ಯಕ್ತಿಯನ್ನು ನಾವು ಅನುಸರಿಸುವುದೇ ? ಹಾಗಿದ್ದರೆ ಖಂಡಿತವಾಗಿಯೂ ನಾವು ದಾರಿಗೆಟ್ಟವರು ಮತ್ತು ತಿಳಿಗೇಡಿಗಳಾಗಿದ್ದೇವೆ.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
22ಆಯತ್

ಅನುವಾದ — ಅಲ್-ಕಮರ್ 22

ಸೂರಾ ಅಲ್-ಕಮರ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿರುವೆವು. ಇನ್ನುಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ…

ಸೂರಾ ಆಯತ್ 22/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers