ಅಲ್-ಕಮರ್ · 23/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
كَذَّبَتْ ثَمُودُ بِالنُّذُرِ ۝٢٣
Kazzabat Samoodu binnuzur
📖 ಕನ್ನಡ ಅರ್ಥ
ಸಮೂದ್ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.

🎧 ಆಲಿಸಿ


📜 ಆಯತ್ 21-25 — ಸೂರಾ ಅಲ್-ಕಮರ್

21فَكَيْفَ كَانَ عَذَابِي وَنُذُرِ
ಆಗ ನನ್ನ ಶಿಕ್ಷೆ ಮತ್ತು ಎಚ್ಚರಿಕೆಗಳು ಹೇಗಿದ್ದವು?
22وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ಖಂಡಿತವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿರುವೆವು. ಇನ್ನುಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
23كَذَّبَتْ ثَمُودُ بِالنُّذُرِ
ಸಮೂದ್ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.
24فَقَالُوا أَبَشَرًا مِّنَّا وَاحِدًا نَّتَّبِعُهُ إِنَّا إِذًا لَّفِي ضَلَالٍ وَسُعُرٍ
ಅವರು ಹೇಳಿದರು; ನಮ್ಮಲ್ಲಿನ ಒಬ್ಬಂಟಿಗನಾದ ಒಬ್ಬ ವ್ಯಕ್ತಿಯನ್ನು ನಾವು ಅನುಸರಿಸುವುದೇ ? ಹಾಗಿದ್ದರೆ ಖಂಡಿತವಾಗಿಯೂ ನಾವು ದಾರಿಗೆಟ್ಟವರು ಮತ್ತು ತಿಳಿಗೇಡಿಗಳಾಗಿದ್ದೇವೆ.
25أَأُلْقِيَ الذِّكْرُ عَلَيْهِ مِن بَيْنِنَا بَلْ هُوَ كَذَّابٌ أَشِرٌ
ನಮ್ಮ ನಡುವೆ ಕೇವಲ ಅವನ ಮೇಲೆ ಮಾತ್ರ ಸಂದೇಶ ಇಳಿಸಲಾಯಿತೇ ?ಅಲ್ಲ, ಅವನು ಸುಳ್ಳನಾದ ದುರಾಭಿಮಾನಿಯಾಗಿದ್ದಾನೆ.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
23ಆಯತ್

ಅನುವಾದ — ಅಲ್-ಕಮರ್ 23

ಸೂರಾ ಅಲ್-ಕಮರ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಸಮೂದ್ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.

ಸೂರಾ ಆಯತ್ 23/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 21–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers