ಅಲ್-ಕಮರ್ · 24/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
فَقَالُوا أَبَشَرًا مِّنَّا وَاحِدًا نَّتَّبِعُهُ إِنَّا إِذًا لَّفِي ضَلَالٍ وَسُعُرٍ ۝٢٤
Faqaalooo a-basharam minnaa waahidan nattabi`uhooo innaa izal lafee dalaalinw wa su`ur
📖 ಕನ್ನಡ ಅರ್ಥ
ಅವರು ಹೇಳಿದರು; ನಮ್ಮಲ್ಲಿನ ಒಬ್ಬಂಟಿಗನಾದ ಒಬ್ಬ ವ್ಯಕ್ತಿಯನ್ನು ನಾವು ಅನುಸರಿಸುವುದೇ ? ಹಾಗಿದ್ದರೆ ಖಂಡಿತವಾಗಿಯೂ ನಾವು ದಾರಿಗೆಟ್ಟವರು ಮತ್ತು ತಿಳಿಗೇಡಿಗಳಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಲ್-ಕಮರ್

22وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ಖಂಡಿತವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿರುವೆವು. ಇನ್ನುಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
23كَذَّبَتْ ثَمُودُ بِالنُّذُرِ
ಸಮೂದ್ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.
24فَقَالُوا أَبَشَرًا مِّنَّا وَاحِدًا نَّتَّبِعُهُ إِنَّا إِذًا لَّفِي ضَلَالٍ وَسُعُرٍ
ಅವರು ಹೇಳಿದರು; ನಮ್ಮಲ್ಲಿನ ಒಬ್ಬಂಟಿಗನಾದ ಒಬ್ಬ ವ್ಯಕ್ತಿಯನ್ನು ನಾವು ಅನುಸರಿಸುವುದೇ ? ಹಾಗಿದ್ದರೆ ಖಂಡಿತವಾಗಿಯೂ ನಾವು ದಾರಿಗೆಟ್ಟವರು ಮತ್ತು ತಿಳಿಗೇಡಿಗಳಾಗಿದ್ದೇವೆ.
25أَأُلْقِيَ الذِّكْرُ عَلَيْهِ مِن بَيْنِنَا بَلْ هُوَ كَذَّابٌ أَشِرٌ
ನಮ್ಮ ನಡುವೆ ಕೇವಲ ಅವನ ಮೇಲೆ ಮಾತ್ರ ಸಂದೇಶ ಇಳಿಸಲಾಯಿತೇ ?ಅಲ್ಲ, ಅವನು ಸುಳ್ಳನಾದ ದುರಾಭಿಮಾನಿಯಾಗಿದ್ದಾನೆ.
26سَيَعْلَمُونَ غَدًا مَّنِ الْكَذَّابُ الْأَشِرُ
ಆದರೆ ಸುಳ್ಳುಗಾರನು, ಮತ್ತು ದುರಾಭಿಮಾನಿ ಯಾರೆಂದು ನಾಳೆ ಅವರಿಗೆ ತಿಳಿಯುವುದು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
24ಆಯತ್

ಅನುವಾದ — ಅಲ್-ಕಮರ್ 24

ಸೂರಾ ಅಲ್-ಕಮರ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ನಮ್ಮಲ್ಲಿನ ಒಬ್ಬಂಟಿಗನಾದ ಒಬ್ಬ ವ್ಯಕ್ತಿಯನ್ನು ನಾವು ಅನುಸರಿಸುವುದೇ ? ಹಾಗಿದ್ದರೆ…

ಸೂರಾ ಆಯತ್ 24/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers