ಅಲ್-ಕಮರ್ · 26/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
سَيَعْلَمُونَ غَدًا مَّنِ الْكَذَّابُ الْأَشِرُ ۝٢٦
Sa-ya`lamoona ghadam manil kazzaabul ashir
📖 ಕನ್ನಡ ಅರ್ಥ
ಆದರೆ ಸುಳ್ಳುಗಾರನು, ಮತ್ತು ದುರಾಭಿಮಾನಿ ಯಾರೆಂದು ನಾಳೆ ಅವರಿಗೆ ತಿಳಿಯುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಕಮರ್

24فَقَالُوا أَبَشَرًا مِّنَّا وَاحِدًا نَّتَّبِعُهُ إِنَّا إِذًا لَّفِي ضَلَالٍ وَسُعُرٍ
ಅವರು ಹೇಳಿದರು; ನಮ್ಮಲ್ಲಿನ ಒಬ್ಬಂಟಿಗನಾದ ಒಬ್ಬ ವ್ಯಕ್ತಿಯನ್ನು ನಾವು ಅನುಸರಿಸುವುದೇ ? ಹಾಗಿದ್ದರೆ ಖಂಡಿತವಾಗಿಯೂ ನಾವು ದಾರಿಗೆಟ್ಟವರು ಮತ್ತು ತಿಳಿಗೇಡಿಗಳಾಗಿದ್ದೇವೆ.
25أَأُلْقِيَ الذِّكْرُ عَلَيْهِ مِن بَيْنِنَا بَلْ هُوَ كَذَّابٌ أَشِرٌ
ನಮ್ಮ ನಡುವೆ ಕೇವಲ ಅವನ ಮೇಲೆ ಮಾತ್ರ ಸಂದೇಶ ಇಳಿಸಲಾಯಿತೇ ?ಅಲ್ಲ, ಅವನು ಸುಳ್ಳನಾದ ದುರಾಭಿಮಾನಿಯಾಗಿದ್ದಾನೆ.
26سَيَعْلَمُونَ غَدًا مَّنِ الْكَذَّابُ الْأَشِرُ
ಆದರೆ ಸುಳ್ಳುಗಾರನು, ಮತ್ತು ದುರಾಭಿಮಾನಿ ಯಾರೆಂದು ನಾಳೆ ಅವರಿಗೆ ತಿಳಿಯುವುದು.
27إِنَّا مُرْسِلُو النَّاقَةِ فِتْنَةً لَّهُمْ فَارْتَقِبْهُمْ وَاصْطَبِرْ
ನಿಸ್ಸಂದೇಹವಾಗಿಯು ನಾವು ಒಂದು ಒಂಟೆಯನ್ನು ಅವರ ಪರೀಕ್ಷೆಗಾಗಿ ಕಳುಹಿಸುವವರಿದ್ದೇವೆ, ಆದ್ದರಿಂದ (ಓ ಸ್ವಾಲಿಹ್) ನೀನು ಅವರನ್ನು ನಿರೀಕ್ಷಿಸುತ್ತಿರು ಹಾಗು ತಾಳ್ಮೆಯಿಂದಿರು.
28وَنَبِّئْهُمْ أَنَّ الْمَاءَ قِسْمَةٌ بَيْنَهُمْ ۖ كُلُّ شِرْبٍ مُّحْتَضَرٌ
ನೀರನ್ನು ಅವರ (ಮತ್ತು ಒಂಟೆಯ) ನಡುವೆ ಹಂಚಲಾಗಿದೆ ಎಂದು ನೀವು ಅವರಿಗೆ ತಿಳಿಸಿರಿ. ಪ್ರತಿಯೊಬ್ಬನೂ ತನ್ನ ಸರದಿಗೆ ಹಾಜರಾಗಲಿ.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
26ಆಯತ್

ಅನುವಾದ — ಅಲ್-ಕಮರ್ 26

ಸೂರಾ ಅಲ್-ಕಮರ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಸುಳ್ಳುಗಾರನು, ಮತ್ತು ದುರಾಭಿಮಾನಿ ಯಾರೆಂದು ನಾಳೆ ಅವರಿಗೆ ತಿಳಿಯುವುದು.

ಸೂರಾ ಆಯತ್ 26/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers