ಅಲ್-ಕಮರ್ · 31/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
إِنَّا أَرْسَلْنَا عَلَيْهِمْ صَيْحَةً وَاحِدَةً فَكَانُوا كَهَشِيمِ الْمُحْتَظِرِ ۝٣١
Innaaa arsalnaa `alaihim saihatanw waahidatan fakaano kahasheemil muhtazir
📖 ಕನ್ನಡ ಅರ್ಥ
ನಾವು ಅವರ ಮೇಲೆ ಒಂದು ಘೋರ ಆರ್ಭಟವನ್ನು ಕಳುಹಿಸಿದೆವು, ಆಗ ಅವರು ಕೊಟ್ಟಿಗೆಯವರು ತುಳಿದ ಕಸದಂತೆ ಹೊಟ್ಟಾಗಿಬಿಟ್ಟರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಕಮರ್

29فَنَادَوْا صَاحِبَهُمْ فَتَعَاطَىٰ فَعَقَرَ
ಅನಂತರ ಅವರು ತಮ್ಮ ಓರ್ವ ಸಂಗಡಿಗನನ್ನು ಕರೆದರು. ಅವನು ಆಕ್ರಮಣ ಮಾಡಿ ಒಂಟೆಯ ಸ್ನಾಯುಗಳನ್ನು ಕತ್ತರಿಸಿ ಬಿಟ್ಟನು.
30فَكَيْفَ كَانَ عَذَابِي وَنُذُرِ
ಆಗ ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ಹೇಗಿದ್ದವು ?
31إِنَّا أَرْسَلْنَا عَلَيْهِمْ صَيْحَةً وَاحِدَةً فَكَانُوا كَهَشِيمِ الْمُحْتَظِرِ
ನಾವು ಅವರ ಮೇಲೆ ಒಂದು ಘೋರ ಆರ್ಭಟವನ್ನು ಕಳುಹಿಸಿದೆವು, ಆಗ ಅವರು ಕೊಟ್ಟಿಗೆಯವರು ತುಳಿದ ಕಸದಂತೆ ಹೊಟ್ಟಾಗಿಬಿಟ್ಟರು.
32وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ನಿಸ್ಸಂಶಯವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿದ್ದೇವೆ. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
33كَذَّبَتْ قَوْمُ لُوطٍ بِالنُّذُرِ
ಲೂತರ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
31ಆಯತ್

ಅನುವಾದ — ಅಲ್-ಕಮರ್ 31

ಸೂರಾ ಅಲ್-ಕಮರ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರ ಮೇಲೆ ಒಂದು ಘೋರ ಆರ್ಭಟವನ್ನು ಕಳುಹಿಸಿದೆವು, ಆಗ ಅವರು ಕೊಟ್ಟಿಗೆಯವರು…

ಸೂರಾ ಆಯತ್ 31/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers