ಅಲ್-ಕಮರ್ · 32/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ ۝٣٢
Wa laqad yassarnal quraana liz zikri fahal mim muddakir
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿದ್ದೇವೆ. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಕಮರ್

30فَكَيْفَ كَانَ عَذَابِي وَنُذُرِ
ಆಗ ನನ್ನ ಶಿಕ್ಷೆ ಹಾಗು ಎಚ್ಚರಿಕೆಗಳು ಹೇಗಿದ್ದವು ?
31إِنَّا أَرْسَلْنَا عَلَيْهِمْ صَيْحَةً وَاحِدَةً فَكَانُوا كَهَشِيمِ الْمُحْتَظِرِ
ನಾವು ಅವರ ಮೇಲೆ ಒಂದು ಘೋರ ಆರ್ಭಟವನ್ನು ಕಳುಹಿಸಿದೆವು, ಆಗ ಅವರು ಕೊಟ್ಟಿಗೆಯವರು ತುಳಿದ ಕಸದಂತೆ ಹೊಟ್ಟಾಗಿಬಿಟ್ಟರು.
32وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ನಿಸ್ಸಂಶಯವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿದ್ದೇವೆ. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
33كَذَّبَتْ قَوْمُ لُوطٍ بِالنُّذُرِ
ಲೂತರ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.
34إِنَّا أَرْسَلْنَا عَلَيْهِمْ حَاصِبًا إِلَّا آلَ لُوطٍ ۖ نَّجَّيْنَاهُم بِسَحَرٍ
ನಿಸ್ಸಂಶಯವಾಗಿಯು ನಾವು ಅವರ ಮೇಲೆ ಕಲ್ಲುಗಳನ್ನು ವರ್ಷಿಸುವ ಚಂಡಮಾರುತವನ್ನು ಕಳುಹಿಸಿದೆವು, ಆದರೆ ಲೂತರ ಕುಟುಂಬದ ಹೊರತು, ನಾವು ಅವರನ್ನು ನುಸುಕಿನ ವೇಳೆಯಲ್ಲಿ ರಕ್ಷಿಸಿದೆವು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
32ಆಯತ್

ಅನುವಾದ — ಅಲ್-ಕಮರ್ 32

ಸೂರಾ ಅಲ್-ಕಮರ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿದ್ದೇವೆ. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ…

ಸೂರಾ ಆಯತ್ 32/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers