ಅಲ್-ಕಮರ್ · 34/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
إِنَّا أَرْسَلْنَا عَلَيْهِمْ حَاصِبًا إِلَّا آلَ لُوطٍ ۖ نَّجَّيْنَاهُم بِسَحَرٍ ۝٣٤
Innaa arsalnaa `alaihim haasiban illaaa aala Loot najjainaahum bisahar
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ನಾವು ಅವರ ಮೇಲೆ ಕಲ್ಲುಗಳನ್ನು ವರ್ಷಿಸುವ ಚಂಡಮಾರುತವನ್ನು ಕಳುಹಿಸಿದೆವು, ಆದರೆ ಲೂತರ ಕುಟುಂಬದ ಹೊರತು, ನಾವು ಅವರನ್ನು ನುಸುಕಿನ ವೇಳೆಯಲ್ಲಿ ರಕ್ಷಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅಲ್-ಕಮರ್

32وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ನಿಸ್ಸಂಶಯವಾಗಿಯು ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿದ್ದೇವೆ. ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
33كَذَّبَتْ قَوْمُ لُوطٍ بِالنُّذُرِ
ಲೂತರ ಜನಾಂಗವು ಎಚ್ಚರಿಕೆ ನೀಡುವವರನ್ನು ಸುಳ್ಳಾಗಿಸಿತು.
34إِنَّا أَرْسَلْنَا عَلَيْهِمْ حَاصِبًا إِلَّا آلَ لُوطٍ ۖ نَّجَّيْنَاهُم بِسَحَرٍ
ನಿಸ್ಸಂಶಯವಾಗಿಯು ನಾವು ಅವರ ಮೇಲೆ ಕಲ್ಲುಗಳನ್ನು ವರ್ಷಿಸುವ ಚಂಡಮಾರುತವನ್ನು ಕಳುಹಿಸಿದೆವು, ಆದರೆ ಲೂತರ ಕುಟುಂಬದ ಹೊರತು, ನಾವು ಅವರನ್ನು ನುಸುಕಿನ ವೇಳೆಯಲ್ಲಿ ರಕ್ಷಿಸಿದೆವು.
35نِّعْمَةً مِّنْ عِندِنَا ۚ كَذَٰلِكَ نَجْزِي مَن شَكَرَ
ನಮ್ಮ ವತಿಯ ಒಂದು ಅನುಗ್ರಹವಾಗಿ ಪ್ರತಿಯೊಬ್ಬ ಕೃತಜ್ಞತೆ ತೋರುವವನಿಗೆ ನಾವು ಇದೇರೀತಿ ಪ್ರತಿಫಲ ನೀಡುತ್ತೇವೆ.
36وَلَقَدْ أَنذَرَهُم بَطْشَتَنَا فَتَمَارَوْا بِالنُّذُرِ
ನಿಜವಾಗಿಯೂ ಲೂತರು ತಮ್ಮ ಜನಾಂಗವನ್ನು ನಮ್ಮ ಶಿಕ್ಷೆಯ ಕುರಿತು ಎಚ್ಚರಿಸಿದ್ದರು. ಆದರೆ ಅವರು ಎಲ್ಲಾ ಎಚ್ಚರಿಕೆಗಳ ಕುರಿತು ಸಂದೇಹಪಟ್ಟರು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
34ಆಯತ್

ಅನುವಾದ — ಅಲ್-ಕಮರ್ 34

ಸೂರಾ ಅಲ್-ಕಮರ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ನಾವು ಅವರ ಮೇಲೆ ಕಲ್ಲುಗಳನ್ನು ವರ್ಷಿಸುವ ಚಂಡಮಾರುತವನ್ನು ಕಳುಹಿಸಿದೆವು, ಆದರೆ ಲೂತರ…

ಸೂರಾ ಆಯತ್ 34/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers