ಅಲ್-ಕಮರ್ · 37/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
وَلَقَدْ رَاوَدُوهُ عَن ضَيْفِهِ فَطَمَسْنَا أَعْيُنَهُمْ فَذُوقُوا عَذَابِي وَنُذُرِ ۝٣٧
Wa laqad raawadoohu `andaifee fatamasnaaa a`yunahum fazooqoo `azaabee wa nuzur
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಅವರು ಅವನ (ಲೂತರ) ಅತಿಥಿಗಳ ಕುರಿತು ಅವನನ್ನು ಪುಸಲಾಯಿಸಿದರು. ಆಗ ನಾವು ಅವರ ಕಣ್ಣುಗಳನ್ನು ಅಳಿಸಿಬಿಟ್ಟೆವು. (ಹೇಳಿದೆವು) ನೀವು ನನ್ನ ಯಾತನೆಯನ್ನು ಮತ್ತು ಎಚ್ಚರಿಕೆಗಳನ್ನು ಸವಿಯಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಲ್-ಕಮರ್

35نِّعْمَةً مِّنْ عِندِنَا ۚ كَذَٰلِكَ نَجْزِي مَن شَكَرَ
ನಮ್ಮ ವತಿಯ ಒಂದು ಅನುಗ್ರಹವಾಗಿ ಪ್ರತಿಯೊಬ್ಬ ಕೃತಜ್ಞತೆ ತೋರುವವನಿಗೆ ನಾವು ಇದೇರೀತಿ ಪ್ರತಿಫಲ ನೀಡುತ್ತೇವೆ.
36وَلَقَدْ أَنذَرَهُم بَطْشَتَنَا فَتَمَارَوْا بِالنُّذُرِ
ನಿಜವಾಗಿಯೂ ಲೂತರು ತಮ್ಮ ಜನಾಂಗವನ್ನು ನಮ್ಮ ಶಿಕ್ಷೆಯ ಕುರಿತು ಎಚ್ಚರಿಸಿದ್ದರು. ಆದರೆ ಅವರು ಎಲ್ಲಾ ಎಚ್ಚರಿಕೆಗಳ ಕುರಿತು ಸಂದೇಹಪಟ್ಟರು.
37وَلَقَدْ رَاوَدُوهُ عَن ضَيْفِهِ فَطَمَسْنَا أَعْيُنَهُمْ فَذُوقُوا عَذَابِي وَنُذُرِ
ನಿಶ್ಚಯವಾಗಿಯೂ ಅವರು ಅವನ (ಲೂತರ) ಅತಿಥಿಗಳ ಕುರಿತು ಅವನನ್ನು ಪುಸಲಾಯಿಸಿದರು. ಆಗ ನಾವು ಅವರ ಕಣ್ಣುಗಳನ್ನು ಅಳಿಸಿಬಿಟ್ಟೆವು. (ಹೇಳಿದೆವು) ನೀವು ನನ್ನ ಯಾತನೆಯನ್ನು ಮತ್ತು ಎಚ್ಚರಿಕೆಗಳನ್ನು ಸವಿಯಿರಿ.
38وَلَقَدْ صَبَّحَهُم بُكْرَةً عَذَابٌ مُّسْتَقِرٌّ
ಶಾಶ್ವತವಾದ ಶಿಕ್ಷೆಯು ಮುಂಜಾನೆ ವೇಳೆಯಲ್ಲಿ ಅವರನ್ನು ಆವರಿಸಿಬಿಟ್ಟಿತು.
39فَذُوقُوا عَذَابِي وَنُذُرِ
ಇನ್ನು ನೀವು ನನ್ನ ಯಾತನೆಯನ್ನು ಮತ್ತು ಎಚ್ಚರಿಕೆಗಳನ್ನು ಸವಿಯಿರಿ (ಎನ್ನಲಾಯಿತು)
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
37ಆಯತ್

ಅನುವಾದ — ಅಲ್-ಕಮರ್ 37

ಸೂರಾ ಅಲ್-ಕಮರ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಅವರು ಅವನ (ಲೂತರ) ಅತಿಥಿಗಳ ಕುರಿತು ಅವನನ್ನು ಪುಸಲಾಯಿಸಿದರು. ಆಗ ನಾವು…

ಸೂರಾ ಆಯತ್ 37/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers