ಅಲ್-ಕಮರ್ · 41/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
وَلَقَدْ جَاءَ آلَ فِرْعَوْنَ النُّذُرُ ۝٤١
Wa laqad jaaa`a Aala Fir`awnan nuzur
📖 ಕನ್ನಡ ಅರ್ಥ
ಫಿರ್‌ಔನ್ ಕುಟುಂಬದ ಬಳಿಗೂ ಎಚ್ಚರಿಕೆ ನೀಡುವವರು ಬಂದಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಕಮರ್

39فَذُوقُوا عَذَابِي وَنُذُرِ
ಇನ್ನು ನೀವು ನನ್ನ ಯಾತನೆಯನ್ನು ಮತ್ತು ಎಚ್ಚರಿಕೆಗಳನ್ನು ಸವಿಯಿರಿ (ಎನ್ನಲಾಯಿತು)
40وَلَقَدْ يَسَّرْنَا الْقُرْآنَ لِلذِّكْرِ فَهَلْ مِن مُّدَّكِرٍ
ನಿಸ್ಸಂಶಯವಾಗಿಯೂ ನಾವು ಕುರ್‌ಆನನ್ನು ಉಪದೇಶ ಪಡೆಯಲು ಸರಳಗೊಳಿಸಿದ್ದೇವೆ. ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ ?
41وَلَقَدْ جَاءَ آلَ فِرْعَوْنَ النُّذُرُ
ಫಿರ್‌ಔನ್ ಕುಟುಂಬದ ಬಳಿಗೂ ಎಚ್ಚರಿಕೆ ನೀಡುವವರು ಬಂದಿದ್ದರು.
42كَذَّبُوا بِآيَاتِنَا كُلِّهَا فَأَخَذْنَاهُمْ أَخْذَ عَزِيزٍ مُّقْتَدِرٍ
ಆದರೆ ಅವರು ನಮ್ಮ ಸಕಲ ದೃಷ್ಟಾಂತಗಳನ್ನು ಸುಳ್ಳಾಗಿಸಿದರು. ಆಗ ನಾವು ಅವರನ್ನು ಒಬ್ಬ ಬಲಿಷ್ಠನೂ, ಸರ್ವಸಮರ್ಥನೂ ಹಿಡಿಯುವಂತೆ ಹಿಡಿದುಬಿಟ್ಟೆವು.
43أَكُفَّارُكُمْ خَيْرٌ مِّنْ أُولَٰئِكُمْ أَمْ لَكُم بَرَاءَةٌ فِي الزُّبُرِ
(ಓ ಕುರೈಶರೇ) ನಿಮ್ಮ ಸತ್ಯನಿಷೇಧಿಗಳು ಅವರಿಗಿಂತ ಉತ್ತಮರೇ ? ಅಥವಾ ದಿವ್ಯಗ್ರಂಥಗಳಲ್ಲಿ ನಿಮಗೇನಾದರೂ ಕ್ಷಮೆ ಲಿಖಿತಗೊಂಡಿದೆಯೇ?
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
41ಆಯತ್

ಅನುವಾದ — ಅಲ್-ಕಮರ್ 41

ಸೂರಾ ಅಲ್-ಕಮರ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನ್ ಕುಟುಂಬದ ಬಳಿಗೂ ಎಚ್ಚರಿಕೆ ನೀಡುವವರು ಬಂದಿದ್ದರು.

ಸೂರಾ ಆಯತ್ 41/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers