ಅಲ್-ಕಮರ್ · 44/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
أَمْ يَقُولُونَ نَحْنُ جَمِيعٌ مُّنتَصِرٌ ۝٤٤
Am yaqooloona nahnu jamee`um muntasir
📖 ಕನ್ನಡ ಅರ್ಥ
ಅಥವಾ ನಾವು ಜಯ ಸಾಧಿಸುವ ಪಂಗಡವಾಗಿದ್ದೇವೆAದು ಅವರು ಹೇಳುತ್ತಿದ್ದಾರೆಯೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಲ್-ಕಮರ್

42كَذَّبُوا بِآيَاتِنَا كُلِّهَا فَأَخَذْنَاهُمْ أَخْذَ عَزِيزٍ مُّقْتَدِرٍ
ಆದರೆ ಅವರು ನಮ್ಮ ಸಕಲ ದೃಷ್ಟಾಂತಗಳನ್ನು ಸುಳ್ಳಾಗಿಸಿದರು. ಆಗ ನಾವು ಅವರನ್ನು ಒಬ್ಬ ಬಲಿಷ್ಠನೂ, ಸರ್ವಸಮರ್ಥನೂ ಹಿಡಿಯುವಂತೆ ಹಿಡಿದುಬಿಟ್ಟೆವು.
43أَكُفَّارُكُمْ خَيْرٌ مِّنْ أُولَٰئِكُمْ أَمْ لَكُم بَرَاءَةٌ فِي الزُّبُرِ
(ಓ ಕುರೈಶರೇ) ನಿಮ್ಮ ಸತ್ಯನಿಷೇಧಿಗಳು ಅವರಿಗಿಂತ ಉತ್ತಮರೇ ? ಅಥವಾ ದಿವ್ಯಗ್ರಂಥಗಳಲ್ಲಿ ನಿಮಗೇನಾದರೂ ಕ್ಷಮೆ ಲಿಖಿತಗೊಂಡಿದೆಯೇ?
44أَمْ يَقُولُونَ نَحْنُ جَمِيعٌ مُّنتَصِرٌ
ಅಥವಾ ನಾವು ಜಯ ಸಾಧಿಸುವ ಪಂಗಡವಾಗಿದ್ದೇವೆAದು ಅವರು ಹೇಳುತ್ತಿದ್ದಾರೆಯೇ ?
45سَيُهْزَمُ الْجَمْعُ وَيُوَلُّونَ الدُّبُرَ
ಸದ್ಯದಲ್ಲೇ ಈ (ಸತ್ಯನಿಷೇಧಿ) ಪಂಗಡವು ಸೋತು ಹೋಗುವುದು. ಹಾಗು ಅವರು ಬೆನ್ನು ತಿರುಗಿಸಿ ಓಡುವರು.
46بَلِ السَّاعَةُ مَوْعِدُهُمْ وَالسَّاعَةُ أَدْهَىٰ وَأَمَرُّ
ಮಾತ್ರವಲ್ಲ ಅಂತ್ಯಗಳಿಗೆಯು ಅವರ ವಾಗ್ದತ್ತ ಸಮಯವಾಗಿದೆ ಹಾಗೂ ಆ ಅಂತ್ಯಗಳಿಗೆಯೂ ಅತ್ಯಂತ ಭೀಕರವೂ, ಅತಿ ಕಹಿಯೂ ಆಗಿದೆ,
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
44ಆಯತ್

ಅನುವಾದ — ಅಲ್-ಕಮರ್ 44

ಸೂರಾ ಅಲ್-ಕಮರ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ನಾವು ಜಯ ಸಾಧಿಸುವ ಪಂಗಡವಾಗಿದ್ದೇವೆAದು ಅವರು ಹೇಳುತ್ತಿದ್ದಾರೆಯೇ ?

ಸೂರಾ ಆಯತ್ 44/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers