ಅಲ್-ಕಮರ್ · 45/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
سَيُهْزَمُ الْجَمْعُ وَيُوَلُّونَ الدُّبُرَ ۝٤٥
Sa yuhzamul jam`u wa yuwalloonad dubur
📖 ಕನ್ನಡ ಅರ್ಥ
ಸದ್ಯದಲ್ಲೇ ಈ (ಸತ್ಯನಿಷೇಧಿ) ಪಂಗಡವು ಸೋತು ಹೋಗುವುದು. ಹಾಗು ಅವರು ಬೆನ್ನು ತಿರುಗಿಸಿ ಓಡುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಲ್-ಕಮರ್

43أَكُفَّارُكُمْ خَيْرٌ مِّنْ أُولَٰئِكُمْ أَمْ لَكُم بَرَاءَةٌ فِي الزُّبُرِ
(ಓ ಕುರೈಶರೇ) ನಿಮ್ಮ ಸತ್ಯನಿಷೇಧಿಗಳು ಅವರಿಗಿಂತ ಉತ್ತಮರೇ ? ಅಥವಾ ದಿವ್ಯಗ್ರಂಥಗಳಲ್ಲಿ ನಿಮಗೇನಾದರೂ ಕ್ಷಮೆ ಲಿಖಿತಗೊಂಡಿದೆಯೇ?
44أَمْ يَقُولُونَ نَحْنُ جَمِيعٌ مُّنتَصِرٌ
ಅಥವಾ ನಾವು ಜಯ ಸಾಧಿಸುವ ಪಂಗಡವಾಗಿದ್ದೇವೆAದು ಅವರು ಹೇಳುತ್ತಿದ್ದಾರೆಯೇ ?
45سَيُهْزَمُ الْجَمْعُ وَيُوَلُّونَ الدُّبُرَ
ಸದ್ಯದಲ್ಲೇ ಈ (ಸತ್ಯನಿಷೇಧಿ) ಪಂಗಡವು ಸೋತು ಹೋಗುವುದು. ಹಾಗು ಅವರು ಬೆನ್ನು ತಿರುಗಿಸಿ ಓಡುವರು.
46بَلِ السَّاعَةُ مَوْعِدُهُمْ وَالسَّاعَةُ أَدْهَىٰ وَأَمَرُّ
ಮಾತ್ರವಲ್ಲ ಅಂತ್ಯಗಳಿಗೆಯು ಅವರ ವಾಗ್ದತ್ತ ಸಮಯವಾಗಿದೆ ಹಾಗೂ ಆ ಅಂತ್ಯಗಳಿಗೆಯೂ ಅತ್ಯಂತ ಭೀಕರವೂ, ಅತಿ ಕಹಿಯೂ ಆಗಿದೆ,
47إِنَّ الْمُجْرِمِينَ فِي ضَلَالٍ وَسُعُرٍ
ನಿಸ್ಸಂದೇಹವಾಗಿಯೂ ಅಪರಾಧಿಗಳು ಮಾರ್ಗಭ್ರಷ್ಟತೆಯಲ್ಲಿ ಮತ್ತು ಹುಚ್ಚುತನದಲ್ಲಿ ಇದ್ದಾರೆ
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
45ಆಯತ್

ಅನುವಾದ — ಅಲ್-ಕಮರ್ 45

ಸೂರಾ ಅಲ್-ಕಮರ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಸದ್ಯದಲ್ಲೇ ಈ (ಸತ್ಯನಿಷೇಧಿ) ಪಂಗಡವು ಸೋತು ಹೋಗುವುದು. ಹಾಗು ಅವರು ಬೆನ್ನು ತಿರುಗಿಸಿ…

ಸೂರಾ ಆಯತ್ 45/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers