ಅಲ್-ಕಮರ್ · 46/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
بَلِ السَّاعَةُ مَوْعِدُهُمْ وَالسَّاعَةُ أَدْهَىٰ وَأَمَرُّ ۝٤٦
Balis Saa`atu maw`iduhum was Saa`atu adhaa wa amarr
📖 ಕನ್ನಡ ಅರ್ಥ
ಮಾತ್ರವಲ್ಲ ಅಂತ್ಯಗಳಿಗೆಯು ಅವರ ವಾಗ್ದತ್ತ ಸಮಯವಾಗಿದೆ ಹಾಗೂ ಆ ಅಂತ್ಯಗಳಿಗೆಯೂ ಅತ್ಯಂತ ಭೀಕರವೂ, ಅತಿ ಕಹಿಯೂ ಆಗಿದೆ,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅಲ್-ಕಮರ್

44أَمْ يَقُولُونَ نَحْنُ جَمِيعٌ مُّنتَصِرٌ
ಅಥವಾ ನಾವು ಜಯ ಸಾಧಿಸುವ ಪಂಗಡವಾಗಿದ್ದೇವೆAದು ಅವರು ಹೇಳುತ್ತಿದ್ದಾರೆಯೇ ?
45سَيُهْزَمُ الْجَمْعُ وَيُوَلُّونَ الدُّبُرَ
ಸದ್ಯದಲ್ಲೇ ಈ (ಸತ್ಯನಿಷೇಧಿ) ಪಂಗಡವು ಸೋತು ಹೋಗುವುದು. ಹಾಗು ಅವರು ಬೆನ್ನು ತಿರುಗಿಸಿ ಓಡುವರು.
46بَلِ السَّاعَةُ مَوْعِدُهُمْ وَالسَّاعَةُ أَدْهَىٰ وَأَمَرُّ
ಮಾತ್ರವಲ್ಲ ಅಂತ್ಯಗಳಿಗೆಯು ಅವರ ವಾಗ್ದತ್ತ ಸಮಯವಾಗಿದೆ ಹಾಗೂ ಆ ಅಂತ್ಯಗಳಿಗೆಯೂ ಅತ್ಯಂತ ಭೀಕರವೂ, ಅತಿ ಕಹಿಯೂ ಆಗಿದೆ,
47إِنَّ الْمُجْرِمِينَ فِي ضَلَالٍ وَسُعُرٍ
ನಿಸ್ಸಂದೇಹವಾಗಿಯೂ ಅಪರಾಧಿಗಳು ಮಾರ್ಗಭ್ರಷ್ಟತೆಯಲ್ಲಿ ಮತ್ತು ಹುಚ್ಚುತನದಲ್ಲಿ ಇದ್ದಾರೆ
48يَوْمَ يُسْحَبُونَ فِي النَّارِ عَلَىٰ وُجُوهِهِمْ ذُوقُوا مَسَّ سَقَرَ
ಅವರು ಅಧೋಮುಖಿಗಳಾಗಿ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ ನರಕದ ಜ್ವಾಲೆಯ ಸ್ಪರ್ಶವನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
46ಆಯತ್

ಅನುವಾದ — ಅಲ್-ಕಮರ್ 46

ಸೂರಾ ಅಲ್-ಕಮರ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಮಾತ್ರವಲ್ಲ ಅಂತ್ಯಗಳಿಗೆಯು ಅವರ ವಾಗ್ದತ್ತ ಸಮಯವಾಗಿದೆ ಹಾಗೂ ಆ ಅಂತ್ಯಗಳಿಗೆಯೂ ಅತ್ಯಂತ ಭೀಕರವೂ,…

ಸೂರಾ ಆಯತ್ 46/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers