ಅಲ್-ಕಮರ್ · 47/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
إِنَّ الْمُجْرِمِينَ فِي ضَلَالٍ وَسُعُرٍ ۝٤٧
Innal mujrimeena fee dalaalinw wa su`ur
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ಅಪರಾಧಿಗಳು ಮಾರ್ಗಭ್ರಷ್ಟತೆಯಲ್ಲಿ ಮತ್ತು ಹುಚ್ಚುತನದಲ್ಲಿ ಇದ್ದಾರೆ

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಲ್-ಕಮರ್

45سَيُهْزَمُ الْجَمْعُ وَيُوَلُّونَ الدُّبُرَ
ಸದ್ಯದಲ್ಲೇ ಈ (ಸತ್ಯನಿಷೇಧಿ) ಪಂಗಡವು ಸೋತು ಹೋಗುವುದು. ಹಾಗು ಅವರು ಬೆನ್ನು ತಿರುಗಿಸಿ ಓಡುವರು.
46بَلِ السَّاعَةُ مَوْعِدُهُمْ وَالسَّاعَةُ أَدْهَىٰ وَأَمَرُّ
ಮಾತ್ರವಲ್ಲ ಅಂತ್ಯಗಳಿಗೆಯು ಅವರ ವಾಗ್ದತ್ತ ಸಮಯವಾಗಿದೆ ಹಾಗೂ ಆ ಅಂತ್ಯಗಳಿಗೆಯೂ ಅತ್ಯಂತ ಭೀಕರವೂ, ಅತಿ ಕಹಿಯೂ ಆಗಿದೆ,
47إِنَّ الْمُجْرِمِينَ فِي ضَلَالٍ وَسُعُرٍ
ನಿಸ್ಸಂದೇಹವಾಗಿಯೂ ಅಪರಾಧಿಗಳು ಮಾರ್ಗಭ್ರಷ್ಟತೆಯಲ್ಲಿ ಮತ್ತು ಹುಚ್ಚುತನದಲ್ಲಿ ಇದ್ದಾರೆ
48يَوْمَ يُسْحَبُونَ فِي النَّارِ عَلَىٰ وُجُوهِهِمْ ذُوقُوا مَسَّ سَقَرَ
ಅವರು ಅಧೋಮುಖಿಗಳಾಗಿ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ ನರಕದ ಜ್ವಾಲೆಯ ಸ್ಪರ್ಶವನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
49إِنَّا كُلَّ شَيْءٍ خَلَقْنَاهُ بِقَدَرٍ
ನಿಸ್ಸಂಶಯವಾಗಿಯೂ ನಾವು ಪ್ರತಿಯೊಂದು ವಸ್ತುವನ್ನು ಒಂದು ಪ್ರಮಾಣದಲ್ಲಿ ಸೃಷ್ಟಿಸಿದ್ದೇವೆ.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
47ಆಯತ್

ಅನುವಾದ — ಅಲ್-ಕಮರ್ 47

ಸೂರಾ ಅಲ್-ಕಮರ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ಅಪರಾಧಿಗಳು ಮಾರ್ಗಭ್ರಷ್ಟತೆಯಲ್ಲಿ ಮತ್ತು ಹುಚ್ಚುತನದಲ್ಲಿ ಇದ್ದಾರೆ

ಸೂರಾ ಆಯತ್ 47/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers