ಅಲ್-ಕಮರ್ · 48/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
يَوْمَ يُسْحَبُونَ فِي النَّارِ عَلَىٰ وُجُوهِهِمْ ذُوقُوا مَسَّ سَقَرَ ۝٤٨
Yawma yushaboona fin Naari`alaa wujoohimim zooqoo massa saqar
📖 ಕನ್ನಡ ಅರ್ಥ
ಅವರು ಅಧೋಮುಖಿಗಳಾಗಿ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ ನರಕದ ಜ್ವಾಲೆಯ ಸ್ಪರ್ಶವನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಅಲ್-ಕಮರ್

46بَلِ السَّاعَةُ مَوْعِدُهُمْ وَالسَّاعَةُ أَدْهَىٰ وَأَمَرُّ
ಮಾತ್ರವಲ್ಲ ಅಂತ್ಯಗಳಿಗೆಯು ಅವರ ವಾಗ್ದತ್ತ ಸಮಯವಾಗಿದೆ ಹಾಗೂ ಆ ಅಂತ್ಯಗಳಿಗೆಯೂ ಅತ್ಯಂತ ಭೀಕರವೂ, ಅತಿ ಕಹಿಯೂ ಆಗಿದೆ,
47إِنَّ الْمُجْرِمِينَ فِي ضَلَالٍ وَسُعُرٍ
ನಿಸ್ಸಂದೇಹವಾಗಿಯೂ ಅಪರಾಧಿಗಳು ಮಾರ್ಗಭ್ರಷ್ಟತೆಯಲ್ಲಿ ಮತ್ತು ಹುಚ್ಚುತನದಲ್ಲಿ ಇದ್ದಾರೆ
48يَوْمَ يُسْحَبُونَ فِي النَّارِ عَلَىٰ وُجُوهِهِمْ ذُوقُوا مَسَّ سَقَرَ
ಅವರು ಅಧೋಮುಖಿಗಳಾಗಿ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ ನರಕದ ಜ್ವಾಲೆಯ ಸ್ಪರ್ಶವನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
49إِنَّا كُلَّ شَيْءٍ خَلَقْنَاهُ بِقَدَرٍ
ನಿಸ್ಸಂಶಯವಾಗಿಯೂ ನಾವು ಪ್ರತಿಯೊಂದು ವಸ್ತುವನ್ನು ಒಂದು ಪ್ರಮಾಣದಲ್ಲಿ ಸೃಷ್ಟಿಸಿದ್ದೇವೆ.
50وَمَا أَمْرُنَا إِلَّا وَاحِدَةٌ كَلَمْحٍ بِالْبَصَرِ
ನಮ್ಮ ಆಜ್ಞೆಯು ಕಣ್ಣು ರೆಪ್ಪೆ ಬಡಿದ ಹಾಗೆ, ಕೇವಲ ಒಂದೇ ಬಾರಿಯಾಗಿರುತ್ತದೆ.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
48ಆಯತ್

ಅನುವಾದ — ಅಲ್-ಕಮರ್ 48

ಸೂರಾ ಅಲ್-ಕಮರ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಧೋಮುಖಿಗಳಾಗಿ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ ನರಕದ ಜ್ವಾಲೆಯ ಸ್ಪರ್ಶವನ್ನು ಸವಿಯಿರಿ ಎಂದು…

ಸೂರಾ ಆಯತ್ 48/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers