ಅಲ್-ಕಮರ್ · 5/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
حِكْمَةٌ بَالِغَةٌ ۖ فَمَا تُغْنِ النُّذُرُ ۝٥
Hikmatum baalighatun famaa tughnin nuzur
📖 ಕನ್ನಡ ಅರ್ಥ
ಪೂರ್ಣ ವಿವೇಕದ ಮಾತಾಗಿದೆ. ಆದರೆ ಆ ಎಚ್ಚರಿಕೆ ಮಾತುಗಳೂ ಅವರಿಗೆ ಒಂದಿಷ್ಟು ಪ್ರಯೋಜನವನ್ನು ನೀಡಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಕಮರ್

3وَكَذَّبُوا وَاتَّبَعُوا أَهْوَاءَهُمْ ۚ وَكُلُّ أَمْرٍ مُّسْتَقِرٌّ
ಅವರು (ಸತ್ಯವನ್ನು) ಸುಳ್ಳಾಗಿಸಿದರು ಹಾಗು ತಮ್ಮ ಸ್ವೇಚ್ಛೆಗಳನ್ನು ಅನುಸರಿಸಿದರು ಮತ್ತು ಪ್ರತಿಯೊಂದು ಕಾರ್ಯಕ್ಕೂ ಒಂದು ಸಮಯ ನಿಶ್ಚಿತವಿದೆ.
4وَلَقَدْ جَاءَهُم مِّنَ الْأَنبَاءِ مَا فِيهِ مُزْدَجَرٌ
ನಿಜವಾಗಿಯೂ (ಪಾಠದಾಯಕ) ಬೆದÀರಿಕೆಯುಳ್ಳ ವಾರ್ತೆಗಳು ಅವರ ಬಳಿಗೆ ಬಂದಿವೆ.
5حِكْمَةٌ بَالِغَةٌ ۖ فَمَا تُغْنِ النُّذُرُ
ಪೂರ್ಣ ವಿವೇಕದ ಮಾತಾಗಿದೆ. ಆದರೆ ಆ ಎಚ್ಚರಿಕೆ ಮಾತುಗಳೂ ಅವರಿಗೆ ಒಂದಿಷ್ಟು ಪ್ರಯೋಜನವನ್ನು ನೀಡಲಿಲ್ಲ.
6فَتَوَلَّ عَنْهُمْ ۘ يَوْمَ يَدْعُ الدَّاعِ إِلَىٰ شَيْءٍ نُّكُرٍ
ಆದ್ದರಿಂದ ಓ ಪೈಗಂಬರರೇ ನೀವು ಅವರನ್ನು ಕಡೆಗಣಿಸಿರಿ. ಅಂದು ಕರೆ ನೀಡುವಾತನು (ದೂತ) ಅಸಹನೀಯವಾದ ವಸ್ತುವಿನೆಡೆಗೆ ಕರೆಯುವನು.
7خُشَّعًا أَبْصَارُهُمْ يَخْرُجُونَ مِنَ الْأَجْدَاثِ كَأَنَّهُمْ جَرَادٌ مُّنتَشِرٌ
ದೃಷ್ಟಿಗಳನ್ನು ತಗ್ಗಿಸಿರುವ ಸ್ಥಿತಿಯಲ್ಲಿ ಚದುರಿದ ಮಿಡತೆಗಳಂತೆ ಗೋರಿಗಳಿಂದ ಅವರು ಹೊರಬರುವರು,
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
5ಆಯತ್

ಅನುವಾದ — ಅಲ್-ಕಮರ್ 5

ಸೂರಾ ಅಲ್-ಕಮರ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಪೂರ್ಣ ವಿವೇಕದ ಮಾತಾಗಿದೆ. ಆದರೆ ಆ ಎಚ್ಚರಿಕೆ ಮಾತುಗಳೂ ಅವರಿಗೆ ಒಂದಿಷ್ಟು ಪ್ರಯೋಜನವನ್ನು…

ಸೂರಾ ಆಯತ್ 5/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers