ಅಲ್-ಕಮರ್ · 50/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
وَمَا أَمْرُنَا إِلَّا وَاحِدَةٌ كَلَمْحٍ بِالْبَصَرِ ۝٥٠
Wa maaa amrunaaa illaa waahidatun kalamhim bilbasar
📖 ಕನ್ನಡ ಅರ್ಥ
ನಮ್ಮ ಆಜ್ಞೆಯು ಕಣ್ಣು ರೆಪ್ಪೆ ಬಡಿದ ಹಾಗೆ, ಕೇವಲ ಒಂದೇ ಬಾರಿಯಾಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅಲ್-ಕಮರ್

48يَوْمَ يُسْحَبُونَ فِي النَّارِ عَلَىٰ وُجُوهِهِمْ ذُوقُوا مَسَّ سَقَرَ
ಅವರು ಅಧೋಮುಖಿಗಳಾಗಿ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ ನರಕದ ಜ್ವಾಲೆಯ ಸ್ಪರ್ಶವನ್ನು ಸವಿಯಿರಿ ಎಂದು ಅವರೊಂದಿಗೆ ಹೇಳಲಾಗುವುದು.
49إِنَّا كُلَّ شَيْءٍ خَلَقْنَاهُ بِقَدَرٍ
ನಿಸ್ಸಂಶಯವಾಗಿಯೂ ನಾವು ಪ್ರತಿಯೊಂದು ವಸ್ತುವನ್ನು ಒಂದು ಪ್ರಮಾಣದಲ್ಲಿ ಸೃಷ್ಟಿಸಿದ್ದೇವೆ.
50وَمَا أَمْرُنَا إِلَّا وَاحِدَةٌ كَلَمْحٍ بِالْبَصَرِ
ನಮ್ಮ ಆಜ್ಞೆಯು ಕಣ್ಣು ರೆಪ್ಪೆ ಬಡಿದ ಹಾಗೆ, ಕೇವಲ ಒಂದೇ ಬಾರಿಯಾಗಿರುತ್ತದೆ.
51وَلَقَدْ أَهْلَكْنَا أَشْيَاعَكُمْ فَهَلْ مِن مُّدَّكِرٍ
ನಾವು ನಿಮ್ಮಂತಹ ಅನೇಕ ಸಮುದಾಯಗಳನ್ನು ನಾಶಪಡಿಸಿರುತ್ತೇವೆ, ಇನ್ನು ಉಪದೇಶ ಪಡೆಯುವವರು ಯಾರಾದರೂ ಇದ್ದಾರೆಯೇ?
52وَكُلُّ شَيْءٍ فَعَلُوهُ فِي الزُّبُرِ
ಅವರು ಮಾಡಿದ್ದೆಲ್ಲವೂ ಕರ್ಮಗ್ರಂಥದಲ್ಲಿ ಲಿಖಿತವಾಗಿದೆ.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
50ಆಯತ್

ಅನುವಾದ — ಅಲ್-ಕಮರ್ 50

ಸೂರಾ ಅಲ್-ಕಮರ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಆಜ್ಞೆಯು ಕಣ್ಣು ರೆಪ್ಪೆ ಬಡಿದ ಹಾಗೆ, ಕೇವಲ ಒಂದೇ ಬಾರಿಯಾಗಿರುತ್ತದೆ.

ಸೂರಾ ಆಯತ್ 50/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers