ಅಲ್-ಕಮರ್ · 6/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
فَتَوَلَّ عَنْهُمْ ۘ يَوْمَ يَدْعُ الدَّاعِ إِلَىٰ شَيْءٍ نُّكُرٍ ٦
Transliteration
Fatawalla `anhum; yawma yad`ud daa`i ilaa shai `in nukur
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆದ್ದರಿಂದ ಓ ಪೈಗಂಬರರೇ ನೀವು ಅವರನ್ನು ಕಡೆಗಣಿಸಿರಿ. ಅಂದು ಕರೆ ನೀಡುವಾತನು (ದೂತ) ಅಸಹನೀಯವಾದ ವಸ್ತುವಿನೆಡೆಗೆ ಕರೆಯುವನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 4-8 — ಸೂರಾ ಅಲ್-ಕಮರ್
4وَلَقَدْ جَاءَهُم مِّنَ الْأَنبَاءِ مَا فِيهِ مُزْدَجَرٌ
ನಿಜವಾಗಿಯೂ (ಪಾಠದಾಯಕ) ಬೆದÀರಿಕೆಯುಳ್ಳ ವಾರ್ತೆಗಳು ಅವರ ಬಳಿಗೆ ಬಂದಿವೆ.
5حِكْمَةٌ بَالِغَةٌ ۖ فَمَا تُغْنِ النُّذُرُ
ಪೂರ್ಣ ವಿವೇಕದ ಮಾತಾಗಿದೆ. ಆದರೆ ಆ ಎಚ್ಚರಿಕೆ ಮಾತುಗಳೂ ಅವರಿಗೆ ಒಂದಿಷ್ಟು ಪ್ರಯೋಜನವನ್ನು ನೀಡಲಿಲ್ಲ.
6فَتَوَلَّ عَنْهُمْ ۘ يَوْمَ يَدْعُ الدَّاعِ إِلَىٰ شَيْءٍ نُّكُرٍ
ಆದ್ದರಿಂದ ಓ ಪೈಗಂಬರರೇ ನೀವು ಅವರನ್ನು ಕಡೆಗಣಿಸಿರಿ. ಅಂದು ಕರೆ ನೀಡುವಾತನು (ದೂತ) ಅಸಹನೀಯವಾದ ವಸ್ತುವಿನೆಡೆಗೆ ಕರೆಯುವನು.
7خُشَّعًا أَبْصَارُهُمْ يَخْرُجُونَ مِنَ الْأَجْدَاثِ كَأَنَّهُمْ جَرَادٌ مُّنتَشِرٌ
ದೃಷ್ಟಿಗಳನ್ನು ತಗ್ಗಿಸಿರುವ ಸ್ಥಿತಿಯಲ್ಲಿ ಚದುರಿದ ಮಿಡತೆಗಳಂತೆ ಗೋರಿಗಳಿಂದ ಅವರು ಹೊರಬರುವರು,
8مُّهْطِعِينَ إِلَى الدَّاعِ ۖ يَقُولُ الْكَافِرُونَ هَٰذَا يَوْمٌ عَسِرٌ
ಅವರು ಕರೆಯುವಾತನೆಡೆಗೆ ಧಾವಿಸುವರು, ಇದು ಅತ್ಯಂತ ಕಠಿಣವಾದ ದಿನವೆಂದು ಸತ್ಯನಿಷೇಧಿಗಳು ಹೇಳುವರು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
6ಆಯತ್
ಅನುವಾದ — ಅಲ್-ಕಮರ್ 6
ಸೂರಾ ಅಲ್-ಕಮರ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಓ ಪೈಗಂಬರರೇ ನೀವು ಅವರನ್ನು ಕಡೆಗಣಿಸಿರಿ. ಅಂದು ಕರೆ ನೀಡುವಾತನು (ದೂತ)…ಸೂರಾ ಆಯತ್ 6/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 4–8. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


