ಅಲ್-ಕಮರ್ · 7/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
خُشَّعًا أَبْصَارُهُمْ يَخْرُجُونَ مِنَ الْأَجْدَاثِ كَأَنَّهُمْ جَرَادٌ مُّنتَشِرٌ ۝٧
khushsha`an absaaruhum yakrujoona minal ajdaasi ka annahum jaraadum muntashir
📖 ಕನ್ನಡ ಅರ್ಥ
ದೃಷ್ಟಿಗಳನ್ನು ತಗ್ಗಿಸಿರುವ ಸ್ಥಿತಿಯಲ್ಲಿ ಚದುರಿದ ಮಿಡತೆಗಳಂತೆ ಗೋರಿಗಳಿಂದ ಅವರು ಹೊರಬರುವರು,

🎧 ಆಲಿಸಿ


📜 ಆಯತ್ 5-9 — ಸೂರಾ ಅಲ್-ಕಮರ್

5حِكْمَةٌ بَالِغَةٌ ۖ فَمَا تُغْنِ النُّذُرُ
ಪೂರ್ಣ ವಿವೇಕದ ಮಾತಾಗಿದೆ. ಆದರೆ ಆ ಎಚ್ಚರಿಕೆ ಮಾತುಗಳೂ ಅವರಿಗೆ ಒಂದಿಷ್ಟು ಪ್ರಯೋಜನವನ್ನು ನೀಡಲಿಲ್ಲ.
6فَتَوَلَّ عَنْهُمْ ۘ يَوْمَ يَدْعُ الدَّاعِ إِلَىٰ شَيْءٍ نُّكُرٍ
ಆದ್ದರಿಂದ ಓ ಪೈಗಂಬರರೇ ನೀವು ಅವರನ್ನು ಕಡೆಗಣಿಸಿರಿ. ಅಂದು ಕರೆ ನೀಡುವಾತನು (ದೂತ) ಅಸಹನೀಯವಾದ ವಸ್ತುವಿನೆಡೆಗೆ ಕರೆಯುವನು.
7خُشَّعًا أَبْصَارُهُمْ يَخْرُجُونَ مِنَ الْأَجْدَاثِ كَأَنَّهُمْ جَرَادٌ مُّنتَشِرٌ
ದೃಷ್ಟಿಗಳನ್ನು ತಗ್ಗಿಸಿರುವ ಸ್ಥಿತಿಯಲ್ಲಿ ಚದುರಿದ ಮಿಡತೆಗಳಂತೆ ಗೋರಿಗಳಿಂದ ಅವರು ಹೊರಬರುವರು,
8مُّهْطِعِينَ إِلَى الدَّاعِ ۖ يَقُولُ الْكَافِرُونَ هَٰذَا يَوْمٌ عَسِرٌ
ಅವರು ಕರೆಯುವಾತನೆಡೆಗೆ ಧಾವಿಸುವರು, ಇದು ಅತ್ಯಂತ ಕಠಿಣವಾದ ದಿನವೆಂದು ಸತ್ಯನಿಷೇಧಿಗಳು ಹೇಳುವರು.
9۞ كَذَّبَتْ قَبْلَهُمْ قَوْمُ نُوحٍ فَكَذَّبُوا عَبْدَنَا وَقَالُوا مَجْنُونٌ وَازْدُجِرَ
ಇವರಿಗಿಂತ ಮೊದಲು ನೂಹರ ಜನಾಂಗವು ಸತ್ಯವನ್ನು ಸುಳ್ಳಾಗಿಸಿದೆ. ಅವರು ನಮ್ಮ ದಾಸನನ್ನು ಸುಳ್ಳಾಗಿಸಿದರು ಮತ್ತು ಇವನು ಹುಚ್ಚನೆಂದು ಹೇಳಿದ್ದರು. ಅವರು ತೀವ್ರವಾಗಿ ಗದರಿಸಲ್ಪಟ್ಟಿದ್ದರು.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
7ಆಯತ್

ಅನುವಾದ — ಅಲ್-ಕಮರ್ 7

ಸೂರಾ ಅಲ್-ಕಮರ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ದೃಷ್ಟಿಗಳನ್ನು ತಗ್ಗಿಸಿರುವ ಸ್ಥಿತಿಯಲ್ಲಿ ಚದುರಿದ ಮಿಡತೆಗಳಂತೆ ಗೋರಿಗಳಿಂದ ಅವರು ಹೊರಬರುವರು,

ಸೂರಾ ಆಯತ್ 7/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 5–9. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers