ಅಲ್-ಕಮರ್ · 8/55
ಅನುವಾದ ಉಚ್ಚಾರಣೆ — ಸೂರಾ ಅಲ್-ಕಮರ್
مُّهْطِعِينَ إِلَى الدَّاعِ ۖ يَقُولُ الْكَافِرُونَ هَٰذَا يَوْمٌ عَسِرٌ ۝٨
Muhti`eena ilad daa`i yaqoolul kafiroona haazaa yawmun `asir
📖 ಕನ್ನಡ ಅರ್ಥ
ಅವರು ಕರೆಯುವಾತನೆಡೆಗೆ ಧಾವಿಸುವರು, ಇದು ಅತ್ಯಂತ ಕಠಿಣವಾದ ದಿನವೆಂದು ಸತ್ಯನಿಷೇಧಿಗಳು ಹೇಳುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಕಮರ್

6فَتَوَلَّ عَنْهُمْ ۘ يَوْمَ يَدْعُ الدَّاعِ إِلَىٰ شَيْءٍ نُّكُرٍ
ಆದ್ದರಿಂದ ಓ ಪೈಗಂಬರರೇ ನೀವು ಅವರನ್ನು ಕಡೆಗಣಿಸಿರಿ. ಅಂದು ಕರೆ ನೀಡುವಾತನು (ದೂತ) ಅಸಹನೀಯವಾದ ವಸ್ತುವಿನೆಡೆಗೆ ಕರೆಯುವನು.
7خُشَّعًا أَبْصَارُهُمْ يَخْرُجُونَ مِنَ الْأَجْدَاثِ كَأَنَّهُمْ جَرَادٌ مُّنتَشِرٌ
ದೃಷ್ಟಿಗಳನ್ನು ತಗ್ಗಿಸಿರುವ ಸ್ಥಿತಿಯಲ್ಲಿ ಚದುರಿದ ಮಿಡತೆಗಳಂತೆ ಗೋರಿಗಳಿಂದ ಅವರು ಹೊರಬರುವರು,
8مُّهْطِعِينَ إِلَى الدَّاعِ ۖ يَقُولُ الْكَافِرُونَ هَٰذَا يَوْمٌ عَسِرٌ
ಅವರು ಕರೆಯುವಾತನೆಡೆಗೆ ಧಾವಿಸುವರು, ಇದು ಅತ್ಯಂತ ಕಠಿಣವಾದ ದಿನವೆಂದು ಸತ್ಯನಿಷೇಧಿಗಳು ಹೇಳುವರು.
9۞ كَذَّبَتْ قَبْلَهُمْ قَوْمُ نُوحٍ فَكَذَّبُوا عَبْدَنَا وَقَالُوا مَجْنُونٌ وَازْدُجِرَ
ಇವರಿಗಿಂತ ಮೊದಲು ನೂಹರ ಜನಾಂಗವು ಸತ್ಯವನ್ನು ಸುಳ್ಳಾಗಿಸಿದೆ. ಅವರು ನಮ್ಮ ದಾಸನನ್ನು ಸುಳ್ಳಾಗಿಸಿದರು ಮತ್ತು ಇವನು ಹುಚ್ಚನೆಂದು ಹೇಳಿದ್ದರು. ಅವರು ತೀವ್ರವಾಗಿ ಗದರಿಸಲ್ಪಟ್ಟಿದ್ದರು.
10فَدَعَا رَبَّهُ أَنِّي مَغْلُوبٌ فَانتَصِرْ
ಆಗ ಅವರು ತನ್ನ ಪ್ರಭುವನ್ನು ಕರೆದು ಬೇಡಿದರು, ಓ ಪ್ರಭು ನಾನು ಪರಾಭವಗೊಂಡಿರುವೆನು, ಆದ್ದರಿಂದ ನೀನು ಇವರಿಂದ ಪ್ರತಿಕಾರ ಪಡೆ.
ಅಲ್-ಕಮರ್ಕುರಾನ್ ಸೂಚಿ
55ಆಯತ್
MeccanRevelation
8ಆಯತ್

ಅನುವಾದ — ಅಲ್-ಕಮರ್ 8

ಸೂರಾ ಅಲ್-ಕಮರ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಕರೆಯುವಾತನೆಡೆಗೆ ಧಾವಿಸುವರು, ಇದು ಅತ್ಯಂತ ಕಠಿಣವಾದ ದಿನವೆಂದು ಸತ್ಯನಿಷೇಧಿಗಳು ಹೇಳುವರು.

ಸೂರಾ ಆಯತ್ 8/55 — ಸೂರಾ ಅಲ್-ಕಮರ್ القمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಮರ್ ಆಲಿಸಿ, ಸೂರಾ ಅಲ್-ಕಮರ್ ಅನುವಾದ, ಸೂರಾ ಅಲ್-ಕಮರ್ mp3, ಸೂರಾ ಅಲ್-ಕಮರ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers