ಅರ್-ರಹ್ಮಾನ್ · 14/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
خَلَقَ الْإِنسَانَ مِن صَلْصَالٍ كَالْفَخَّارِ ۝١٤
Khalaqal insaana min salsaalin kalfakhkhaari
📖 ಕನ್ನಡ ಅರ್ಥ
ಅವನು ಮಾನವನನ್ನು ಠಣಠಣಿಸುವ ಅವೆ ಮಣ್ಣಿನಿಂದ ಸೃಷ್ಟಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅರ್-ರಹ್ಮಾನ್

12وَالْحَبُّ ذُو الْعَصْفِ وَالرَّيْحَانُ
ಸಿಪ್ಪೆಯುಳ್ಳ ಧಾನ್ಯ ಹಾಗು ಸುಗಂಧಿತ ಹೂವುಗಳಿವೆ.
13فَبِأَيِّ آلَاءِ رَبِّكُمَا تُكَذِّبَانِ
ಹಾಗಿದ್ದೂ ನೀವು ನಿಮ್ಮ ಪ್ರಭುವಿನ ಯಾವ ಯಾವ ಅನುಗ್ರಹಗಳನ್ನು ಸುಳ್ಳಾಗಿಸುವಿರಿ?
14خَلَقَ الْإِنسَانَ مِن صَلْصَالٍ كَالْفَخَّارِ
ಅವನು ಮಾನವನನ್ನು ಠಣಠಣಿಸುವ ಅವೆ ಮಣ್ಣಿನಿಂದ ಸೃಷ್ಟಿಸಿದನು.
15وَخَلَقَ الْجَانَّ مِن مَّارِجٍ مِّن نَّارٍ
ಹಾಗು ಅವನು ಜಿನ್ನ್ಗಳನ್ನು ಅಗ್ನಿಯ ಜ್ವಾಲೆಯಿಂದ ಸೃಷ್ಟಿಸಿದನು.
16فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
14ಆಯತ್

ಅನುವಾದ — ಅರ್-ರಹ್ಮಾನ್ 14

ಸೂರಾ ಅರ್-ರಹ್ಮಾನ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಮಾನವನನ್ನು ಠಣಠಣಿಸುವ ಅವೆ ಮಣ್ಣಿನಿಂದ ಸೃಷ್ಟಿಸಿದನು.

ಸೂರಾ ಆಯತ್ 14/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers